Kodi Mutt Swamiji: ಸ್ಫೋಟಕ ಭವಿಷ್ಯ ನುಡಿದ ಕೋಡಿ ಶ್ರೀ: 5 ವರ್ಷ ಮಹಾಮಾರಿ ಕೊರೋನಾ ಕಾಡುತ್ತೆ..!

Date:

Kodi Mutt Swamiji: ಸ್ಫೋಟಕ ಭವಿಷ್ಯ ನುಡಿದ ಕೋಡಿ ಶ್ರೀ: 5 ವರ್ಷ ಮಹಾಮಾರಿ ಕೊರೋನಾ ಕಾಡುತ್ತೆ..!

 

ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ ಎಂದು ಕೊವಿಡ್ ಕುರಿತು ಕೂಡ ಮತ್ತೆ ಸ್ಪೋಟಕ‌ ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಹಿಮಾಲಯ ಕರಗಿ ದೆಹಲಿ ವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ.

ಭೂಕಂಪಗಳು ಸಂಭವಿಸಲಿವೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸನ ಮನೆಗೆ ಕಾರ್ಮೋಡ ಕವಿದಿತ್ತು. ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಮುಂದಿನ ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತದೆಯೋ ನೋಡಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...