ಕಾರಿಡಾರ್ ರಸ್ತೆಯಲ್ಲಿ ಕಾರು ಅಪಘಾತ: ತಾಯಿ ಸಾವು, ಮಗನಿಗೆ ಗಂಭೀರ ಗಾಯ
ಕೋಲಾರ: ಚೆನ್ನೈ – ಬೆಂಗಳೂರು ಕಾರಿಡಾರ್ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿ ತಾಯಿ ಸಾವನ್ನಪ್ಪಿದ್ದು, ಮಗ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪುಷ್ಪಲತಾ (69) ಮೃತ ದುರ್ಧೈವಿಯಾಗಿದ್ದು,
ಘಟನೆಯಲ್ಲಿ ಪುಷ್ಪಲತಾ ಪುತ್ರ ಮಂಜುನಾಥ್ ಗಂಭೀರ ಗಾಯಗೊಂಡಿದ್ದಾರೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ