ನೀವು ಹಲವಾರು ವರ್ಷಗಳಿಂದ ಮೂತ್ರಕೋಶ ತೆಂದರೆಗಳಿಂದ ಬಳಲುತ್ತಿದ್ದೀರಾ..? ಹಾಗಾದ್ರೆ ಬೆಂಗಳೂರಿನಲ್ಲಿ ಒಂದು ಹೊಸ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಯೊಂದು ಸಾರ್ವಜನಿಕ ಸೇವೆಗಾಗಿ ನಿಂತಿದೆ. ಕಿಡ್ನಿಯಲ್ಲಿ ಕಲ್ಲು, ಮೂತ್ರಕೋಶದಲ್ಲಿ ತೊಂದರೆಯಿಂದ ಬಳಲುತ್ತಿರುವ ರೋಗಿಗಳಿಗೆ ಅತ್ಯಾಧುನಿಕ ಲೇಸರ್ ಚಿಕಿತ್ಸೆ ಮೂಲಕ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಲು ಮುಂದಾಗಿದ್ದಾರೆ. ಬೆಂಗಳೂರಿನ ಕಗ್ಗದಾಸಪುರ ಮುಖ್ಯರಸ್ತೆಯ ನಾಗಪ್ಪರೆಡ್ಡಿ ಲೇಔಟ್ ಬಳಿ ಹೊಸದಾಗಿ ನಿರ್ಮಾಣವಾಗಿರುವ ಶ್ರೀ ಲಕ್ಷ್ಮಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯು ದಿನದ 24 ಗಂಟೆಗಳ ಕಾಲ ಸಾರ್ವಜನಿಕ ಸೇವೆಗಾಗಿ ಮುಂದಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಾ ಇದ್ದು, ಇತರೆ ದೊಡ್ಡ ದೊಡ್ಡ ಆಸ್ಪತ್ರೆಗಳಿಗಿಂತ ಶೇ.50ರ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗ್ತಾ ಇದೆ. ಸುಮಾರು 50ಕ್ಕೂ ಹೆಚ್ಚು ನುರಿತ ವೈದ್ಯರು ಈ ಆಸ್ಪತ್ರೆಯಲ್ಲಿ ಸೇವೆ ಮಾಡುತ್ತಿದ್ದು ಎಲ್ಲಾ ವಿಧದ ಕಾಯಿಲೆಗಳಿಗೂ ಪ್ರತ್ಯೇಕ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಲೇಸರ್ ಟ್ರೀಟ್‍ಮೆಂಟ್ ಜೊತೆಗೆ ಈ ಆಸ್ಪತ್ರೆಯಲ್ಲಿ ಎಲ್ಲಾ ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಅದಕ್ಕಾಗಿಯೇ ಪ್ರತ್ಯೇಕ ಹೈಟೆಕ್ ಲ್ಯಾಬ್, ಸಿಟಿ ಸ್ಕ್ಯಾನಿಂಗ್, ಡೈಯಾಲಿಸ್ ಸೇವೆ, ಎಂಡೋಸ್ಕೋಪ್, ಅಲ್ಟ್ರಾ ಸ್ಕ್ಯಾನಿಂಗ್ ಸೇರಿದಂತೆ ಇನ್ನು ಅನೇಕ ಮಾದರಿಯ ಸೇವೆಯನ್ನು ಕೂಡ ಈ ಆಸ್ಪತ್ರೆಯಲ್ಲಿ ನೀಡಲಾಗ್ತಾ ಇದೆ. ಲೇಸರ್ ಚಿಕಿತ್ಸೆಗೆ ಶೇ.50ರಷ್ಟು ರಿಯಾಯಿತಿ ದರ ನೀಡುವುದರೊಂದಿಗೆ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡಿಕೊಟ್ಟಿರುವ ಜೊತೆಗೆ ಇಷ್ಟೊಂದು ಕಡಿಮೆ ಬೆಲೆಗೆ ಚಿಕಿತ್ಸೆ ನೀಡುತ್ತಿರುವ ಕರ್ನಾಟಕದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಶ್ರೀ ಲಕ್ಷ್ಮಿ ಆಸ್ಪತ್ರೆ ಪಾತ್ರರಾಗಿದೆ. ಈಗಾಗಲೇ ಸಾವಿರಾರು ಬಡ ಕುಟುಂಬಗಳು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣ ಮುಖರಾಗಿ ಹೊರ ನಡೆಯುತ್ತಿದ್ದಾರೆ.
ಸಂಪರ್ಕಿಸಿ: ಶ್ರೀ ಲಕ್ಷ್ಮಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
#5,6&7, ನಾಗಪ್ಪರೆಡ್ಡಿ ಲೇಔಟ್, ಕಗ್ಗದಾಸಪುರ ಮುಖ್ಯರಸ್ತೆ
ಸಿ.ವಿ ರಾಮನ್ ನಗರ ಪೋಸ್ಟ್, ಬೆಂಗಳೂರು.
ದೂರವಾಣಿ ಸಂಖ್ಯೆ: 08041676336/ 9535566566
Like us on Facebook The New India Times
POPULAR STORIES :
ಲವ್ ಅಟ್ ಫಸ್ಟ್ ಸೈಟ್ ಅಂದ್ರೆ ಇದೇನಾ..!