ಇರಾನ್ ನಿಂದ 110 ವಿದ್ಯಾರ್ಥಿಗಳು ಸ್ವದೇಶಕ್ಕೆ

Date:

ಇರಾನ್ ನಿಂದ 110 ವಿದ್ಯಾರ್ಥಿಗಳು ಸ್ವದೇಶಕ್ಕೆ

ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ನಡುವೆ ಇರಾನ್ನಿಂದ ಹೊರಟಿದ್ದ 110 ವಿದ್ಯಾರ್ಥಿಗಳು ದೆಹಲಿ ತಲುಪಿದ್ದಾರೆ. ಕಾಶ್ಮೀರದ 90 ವಿದ್ಯಾರ್ಥಿಗಳು ಸೇರಿದಂತೆ 110 ವಿದ್ಯಾರ್ಥಿಗಳನ್ನು ಮೊದಲೇ ಅರ್ಮೇನಿಯಾಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ದೋಹಾದಿಂದ ದೆಹಲಿಗೆ ಹೋಗುವ ವಿಮಾನವು ಇಂದು ರಾತ್ರಿ 10.15ರ ಸುಮಾರಿಗೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ನಿರೀಕ್ಷೆಯಿದೆ.
ಇರಾನ್ನಲ್ಲಿ 4,000ಕ್ಕೂ ಹೆಚ್ಚು ಭಾರತೀಯ ಪ್ರಜೆಗಳು ಇದ್ದಾರೆ. ಅವರಲ್ಲಿ ಅರ್ಧ ಭಾಗದಷ್ಟು ವಿದ್ಯಾರ್ಥಿಗಳು ಇದ್ದಾರೆ. ಅನೇಕ ವಿದ್ಯಾರ್ಥಿಗಳು ಜಮ್ಮು ಮತ್ತು ಕಾಶ್ಮೀರದವರಾಗಿದ್ದು, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ ದಾಖಲಾಗಿದ್ದಾರೆ. “ಕಾಶ್ಮೀರ ಕಣಿವೆಯ 90 ವಿದ್ಯಾರ್ಥಿಗಳು ಮತ್ತು ವಿವಿಧ ರಾಜ್ಯಗಳ ಇತರರು ಅಂದರೆ 110 ಜನರು ಅರ್ಮೇನಿಯಾವನ್ನು ಸುರಕ್ಷಿತವಾಗಿ ದಾಟಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...