ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: RCB ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸರ್ಕಾರದ ತೀರ್ಮಾನ

Date:

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: RCB ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸರ್ಕಾರದ ತೀರ್ಮಾನ

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಆರ್ಸಿಬಿ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಒಪ್ಪಿಗೆ ನೀಡಲಾಗಿದೆ.
ನ್ಯಾ. ಮೈಕಲ್ ಡಿ. ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಸಲ್ಲಿಸಿದ ವರದಿಯನ್ನು ಕ್ಯಾಬಿನೆಟ್ ಅಂಗೀಕರಿಸಿದ್ದು, ಅದರ ಶಿಫಾರಸಿನಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ವರದಿಯಲ್ಲಿ ಕಾರ್ಯಕ್ರಮದ ಆಯೋಜಕರ ನಿರ್ಲಕ್ಷ್ಯ, ಪೊಲೀಸರು ತೋರಿದ ವೈಫಲ್ಯಕ್ಕೆ ಕಾರಣ ಎಂದು ಹೇಳಲಾಗಿದ್ದು, ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್ ಶಿಫಾರಸು ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳು

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳುಹಣ್ಣುಗಳು ನಮ್ಮ ಆರೋಗ್ಯಕ್ಕೆ...

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...