ಕಲುಷಿತ ನೀರು ಸೇವನೆ: 30ಕ್ಕೂ ಅಧಿಕ ಜನ ಅಸ್ವಸ್ಥ! 

Date:

ಕಲುಷಿತ ನೀರು ಸೇವನೆ: 30ಕ್ಕೂ ಅಧಿಕ ಜನ ಅಸ್ವಸ್ಥ!

 

ವಿಜಯನಗರ:- ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿರುವ ಘಟನೆ ಜರುಗಿದೆ.

 

ಕಳೆದ ಮೂರು ದಿನಗಳಿಂದ ಗ್ರಾಮ ಪಂಚಾಯತಿಯಿಂದ ಪೂರೈಕೆಯಾಗುವ ನೀರು ಕುಡಿದು ೩೦ಕ್ಕೂ ಅಧಿಕ ಜನ ಅಸ್ವಸ್ಥಗೊಂಡು ಪರದಾಡುತ್ತಿದ್ದಾರೆ. ಈ ಹಿನ್ನೆಲೆ ವೈದರ ತಂಡವೊಂದು ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು, ಎರಡು ಅಂಬುಲೆನ್ಸ್ ಕೂಡ ಅಲ್ಲಿಯೇ ಇವೆ. ಅಲ್ಲದೇ ಕೆಲವರು ಚಿಕಿತ್ಸೆಗಾಗಿ ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಜೊತೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿಲಾಗಿದೆ.

 

ಊರಿನ ಬಹುತೇಕ ಜನರು ಆಸ್ಪತ್ರೆಗಳಲ್ಲಿ ಠಿಕಾಣಿ ಹೂಡಿದ್ದು, ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ

Share post:

Subscribe

spot_imgspot_img

Popular

More like this
Related

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ ಚಾಮರಾಜನಗರ: ರಾತ್ರಿ...

ಖಾಸಗಿ ಬಸ್ ಎಂಜಿನ್‌́ನಲ್ಲಿ ಹೊಗೆ: ತಪ್ಪಿದ ಭಾರೀ ಅನಾಹುತ

ಖಾಸಗಿ ಬಸ್ ಎಂಜಿನ್‌́ನಲ್ಲಿ ಹೊಗೆ: ತಪ್ಪಿದ ಭಾರೀ ಅನಾಹುತ ಬಾಗಲಕೋಟೆ: ಬೆಂಗಳೂರಿನಿಂದ ರಾಜಸ್ಥಾನದ...

ಚಳಿಗಾಲದಲ್ಲಿ ಥೈರಾಯ್ಡ್ ರೋಗಿಗಳು ಆಹಾರದ ಬಗ್ಗೆ ಹೆಚ್ಚು ಜಾಗ್ರತೆ !

ಚಳಿಗಾಲದಲ್ಲಿ ಥೈರಾಯ್ಡ್ ರೋಗಿಗಳು ಆಹಾರದ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕುಚಳಿಗಾಲ ಆರಂಭವಾಗುತ್ತಿದ್ದಂತೆ...

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...