ಸಂಸದೆ ಸುಧಾ ರಾಮಕೃಷ್ಣನ್ ಚೈನ್ ದೋಚಿದ ಕಳ್ಳ ಬಂಧನ

Date:

ಸಂಸದೆ ಸುಧಾ ರಾಮಕೃಷ್ಣನ್ ಚೈನ್ ದೋಚಿದ ಕಳ್ಳ ಬಂಧನ

 

ನವದೆಹಲಿ: ದೆಹಲಿ ಪೊಲೀಸರು ಚುರುಕಾದ ಕಾರ್ಯಾಚರಣೆ ನಡೆಸಿ ಸಂಸದೆ ಸುಧಾ ರಾಮಕೃಷ್ಣನ್ ಅವರ ಚಿನ್ನದ ಸರ ದೋಚಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಗಸ್ಟ್ 4ರಂದು, ತಮಿಳುನಾಡಿನ ಮೈಲಾಡುತುರೈ ಲೋಕಸಭಾ ಕ್ಷೇತ್ರದ ಸಂಸದೆ ಸುಧಾ ರಾಮಕೃಷ್ಣನ್ ಅವರು ಡಿಎಂಕೆ ಶಾಸಕಿ ರಾಜತಿ ಅವರೊಂದಿಗೆ ನವದೆಹಲಿಯ ಚಾಣಕ್ಯಪುರಿಯಲ್ಲಿರುವ ಪೋಲೆಂಡ್ ರಾಯಭಾರ ಕಚೇರಿ ಬಳಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹೆಲ್ಮೆಟ್ ಧರಿಸಿದ್ದ ದುಷ್ಕರ್ಮಿಯೊಬ್ಬನು ಸ್ಕೂಟರ್‌ನಲ್ಲಿ ಬಂದು, ಅವರ ಗಲಭಿ ಪರಿಸ್ಥಿತಿಯನ್ನು ಬಳಸಿಕೊಂಡು ಚೈನ್ ಕಿತ್ತು ಪರಾರಿಯಾಗಿದ್ದ.

ಈ ಕುರಿತು ಅವರು ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಲ್ಲದೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಆಧಾರ ಮಾಡಿಕೊಂಡು, ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿ ಬಂಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...