ಅಮೇರಿಕಾ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್ ಟ್ರಂಪ್‍ಗೆ ಐತಿಹಾಸಿಕ ಜಯ.

Date:

ಬಹಳ ಕುತೂಹಲ ಕೆರಳಿಸಿದ್ದ ವಿಶ್ವದ ದೊಡ್ಡಣ್ಣ ಅಮೇರಿಕಾ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಈಗ ಹೊರ ಬಿದ್ದಿದ್ದು, ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಐತಿಹಾಸಿಕ ಜಯಭೇರಿ ಸಾಧಿಸಿ, ಅಧ್ಯಕ್ಷೀಯ ಗದ್ದುಗೆ ಏರಿದ್ದಾರೆ. ಡೆಮಾಕ್ರೆಟಿಕ್ ಪಕ್ಷದ ಹಿಲರಿ ಕ್ಲಿಂಟನ್ ಹಾಗೂ ಟ್ರಂಪ್ ನಡುವೆ ತೀವ್ರ ಪೈಪೋಟಿ ನಡೆದಿತ್ತಾದರೂ ಕ್ರಮೇಣ ಟ್ರಂಪ್ ಮುನ್ನಡೆ ಸಾಧಿಸುತ್ತಾ ಬಂದರು ಎಂಬ ಮಾಹಿತಿ ಲಭ್ಯವಾಗಿತ್ತು.. ಆದರೆ ಈಗ ಟ್ರಂಪ್ ಒಟ್ಟು 276 ಮತಗಳನ್ನು ಪಡೆಯುವ ಮೂಲಕ ಅಮೇರಿಕಾದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಇನ್ನು ಕ್ಲಿಂಟನ್ 218 ಮತಗಳನ್ನು ಪಡೆಯುವುದರ ಮೂಲಕ ಭಾರೀ ಅಂತರದ ಸೋಲನ್ನನುಭವಿಸಿದ್ದಾರೆ. ಶ್ವೇತ ಭವನ ಗದ್ದುಗೆಗೆ ಏರಲು ಪ್ರತಿನಿಧಿಗಳು ಒಟ್ಟು 270 ಸೆನೆಟ್‍ಗಳ ಬೆಂಬಲ ಪಡಯಬೇಕಿತ್ತು. ಅಮೇರಿಕಾದ 45ನೇ ಅಧ್ಯಕ್ಷರನ್ನಾಗಿ ಆರಿಸಲು ಅಮೇರಿಕಾದ ಸುಮಾರು 20 ಕೋಟಿ ಜನರು ಮತದಾನದ ಅರ್ಹತೆಯನ್ನು ಪಡೆದಿದ್ದರು ಅದಕ್ಕೂ ಮುಂಚೆ ಒಟ್ಟು 4.2 ಕೋಟಿ ಜನರು ಮತದಾನ ಮಾಡಿದ್ದರು. ಇನ್ನು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಟ್ರಂಪ್ ಅಮೆರಿಕಾದ ಪ್ರಮುಖ ನಗರಗಳಾದ ಫ್ಲೋರಿಡಾ, ಉತ್ತರ ಕೊರೊಲಿನಾ, ಓಹಿಯೋದಲ್ಲಿ ಗೆಲುವು ಸಾಧಿಸಿದ್ದಾರೆ. ಒಟ್ಟು 538 ಅಭ್ಯರ್ಥಿಗಳಲ್ಲಿ 276 ಮತ ಪಡೆಯುವ ಮೂಲಕ ಟ್ರಂಪ್ ಐತಿಹಾಸಿ ಜಯಭೇರಿ ಸಾಧಿಸಿದ್ದಾರೆ.

Like us on Facebook  The New India Times

POPULAR  STORIES :

ಮನಸ್ಸಿಗೆ ಬಂದ ಫೇಸ್‍ಬುಕ್ ಗೆಳತಿ ಮನೆ ಬೆಳಗುವಳಾ.? | ರಿಯಲ್ ಸ್ಟೋರಿ

ತಮ್ಮ ಗುರುವಿಗಾಗಿ ಸ್ಟಂಟ್ ಮಾಡಲು ಒಪ್ಪಿಕೊಂಡಿದ್ರು: ರವಿವರ್ಮ

ಮಾಸ್ತಿಗುಡಿ ದುರಂತ: ಐವರ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ..!

12 ವರ್ಷದ ಅಪ್ರಾಪ್ತ ಬಾಲಕನಿಂದ 18 ವರ್ಷದ ಯುವತಿ ತಾಯಿಯಾದ್ಲು..!

ವಿಲನ್ ಸಿನಿಮಾದ ಮತ್ತೊಂದು ಸ್ಪೆಷಾಲಿಟಿ ಏನ್ ಗೊತ್ತಾ..?

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...