No menu items!
7.9 C
Munich
Wednesday, September 23, 2026

ಪ್ಲಾಸ್ಟಿಕ್‌ ಗನ್‌ ಹಿಡಿದು ರಾಬರಿ ಕೇಸ್: ದರೋಡೆ ಗ್ಯಾಂಗ್ ಅರೆಸ್ಟ್

Must read

ಪ್ಲಾಸ್ಟಿಕ್‌ ಗನ್‌ ಹಿಡಿದು ರಾಬರಿ ಕೇಸ್: ದರೋಡೆ ಗ್ಯಾಂಗ್ ಅರೆಸ್ಟ್

ಬೆಂಗಳೂರು:- ಜೂ.25 ರಂದು ಮಾಗಡಿ ರಸ್ತೆಯ ಮಾಚೋಹಳ್ಳಿಯಲ್ಲಿ ಜ್ಯುವೆಲರಿ ಶಾಪ್‌ಗೆ ಗ್ಯಾಂಗ್‌ವೊಂದು ನುಗ್ಗಿ ಪ್ಲಾಸ್ಟಿಕ್‌ ಗನ್‌ ಹಿಡಿದು ದರೋಡೆ ಮಾಡಿದ್ದ ಗ್ಯಾಂಗ್‌ ಆರೋಪಿಗಳನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಮೊಹಮ್ಮದ್ ರಫಿಕ್, ಮೊಹಮ್ಮದ್ ಇಬ್ತೇಕರ್, ರಂಶಾದ್ ಎನ್ನಲಾಗಿದೆ. ನಾಲ್ವರ ಪೈಕಿ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇವರು 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, ರಾಜ್ಯದ ನಾನಾ ಜಿಲ್ಲೆ ಸೇರಿದಂತೆ ಹಲವೆಡೆ ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ‌ಭಾಗಿಯಾಗಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳ ಕುಕೃತ್ಯಗಳು ಬೆಳಕಿಗೆ ಬಂದಿವೆ.

- Advertisement -spot_img

More articles

- Advertisement -spot_img

Latest article