ಜಮೀನು ಮಾರಿದ 50 ಲಕ್ಷ ಹಣವಿತ್ತು: ದಿಕ್ಕು ತೋಚದ ಮಹಿಳೆ ಆತ್ಮಹತ್ಯೆ

admin
By admin
1 Min Read

500 ಹಾಗೂ 100ರೂಗಳ ನೋಟು ಚಲಾವಣೆ ನಿಷೇಧ ಕುರಿತಾಗಿ ವಿಷಯ ತಿಳಿದುಕೊಂಡ ರೈತ ಮಹಿಳೆಯೊಬ್ಬಳು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲ್ಲಂಗಾಣದಲ್ಲಿ ನಡೆದಿದೆ. ನೋಟು ನಿಷೇಧದಿಂದ ತೀವ್ರ ಕಂಗಾಲಾಗಿದ್ದ ವಿನೋದ(55) ಎನ್ನುವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ 1.5 ಎಕರೆ ಜಮೀನನ್ನು 1.5 ಕೋಟಿಗೆ ಮಾರಾಟ ಮಾಡಿದ್ದ ಈ ದಂಪತಿ ಮುಂಗಡ ಹಣವಾಗಿ ರೂ. 50 ಲಕ್ಷ ಪಡೆದಿದ್ದರು ಎನ್ನಲಾಗಿದೆ.

Like us on Facebook  The New India Times

POPULAR  STORIES :

ಮಾಸ್ತಿಗುಡಿ ದುರಂತ: ಕ್ಲೈಮ್ಯಾಕ್ಸ್ ಐಡಿಯಾ ಕೊಟ್ಟವರು ಯಾರು ಗೊತ್ತಾ..?

ಟ್ರಂಪ್‍ಗಿಂತ 25 ವರ್ಷ ಚಿಕ್ಕವಳಂತೆ ಮೆಲಾನಿಯಾ..!

2.5 ಲಕ್ಷಕ್ಕೂ ಅಧಿಕ ಡೆಪಾಸಿಟ್‍ಗಳಿಗೆ ಟ್ಯಾಕ್ಸ್ ಭೀತಿ..!

500, 1000ರೂ. ನೋಟುಗಳು ಬ್ಯಾನ್ ಆದ್ವೇ..? ನೋ ಟೆನ್ಷನ್..

ಬಂಕ್‍ಗಳಲ್ಲಿ 500, 1000ರೂ. ನೋಟು ಪಡೆಯದಿದ್ದರೆ ಕಠಿಣ ಕ್ರಮ: ಸಚಿವ ಧರ್ಮೇಂದ್ರ ಪ್ರಧಾನ್.

ಅಮೇರಿಕಾ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್ ಟ್ರಂಪ್‍ಗೆ ಐತಿಹಾಸಿಕ ಜಯ.

ಮನಸ್ಸಿಗೆ ಬಂದ ಫೇಸ್‍ಬುಕ್ ಗೆಳತಿ ಮನೆ ಬೆಳಗುವಳಾ.? | ರಿಯಲ್ ಸ್ಟೋರಿ

Share This Article