ಚಿನ್ನದ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳ: ಖರೀದಿಸುವವರಿಗೆ ಶಾಕ್ – ಇಲ್ಲಿದೆ ಇಂದಿನ ದರ

Date:

ಚಿನ್ನದ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳ: ಖರೀದಿಸುವವರಿಗೆ ಶಾಕ್ – ಇಲ್ಲಿದೆ ಇಂದಿನ ದರ

‌ಇತ್ತೀಚಿನ ಕೆಲ ದಿನಗಳ ಏರಿಕೆ ನೋಡಿ, ಎಲ್ಲರ ಬಾಯಲ್ಲೂ ಗೋಲ್ಡ್‌ ರೇಟ್‌ನದ್ದೇ ಮಾತಾಗಿದೆ. ಏನಪ್ಪಾ, ಹೀಗೆ ದಿನ ದಿನ ಏರಿಕೆಯಾಗ್ತಿದೆ, ಮದುವೆ, ಹಬ್ಬಗಳಿಗೆ ಖರೀದಿ ಮಾಡೋದು ಹೇಗೆ ಅನ್ನೋ ಚಿಂತೆ ಕಾಡ್ತಿದೆ. ಇಂದು ಕೂಡ ಚಿನ್ನ-ಬೆಳ್ಳಿ ಬೆಲೆ ಭರ್ಜರಿ ಏರಿಕೆ ಕಂಡಿದೆ. ಕಳೆದ ಎರಡು ದಿನಗಳು ಭರ್ಜರಿ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಇಂದು ತಟಸ್ಥಗೊಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 10,130 ರೂಗೆ ಇದೆ. 24 ಕ್ಯಾರಟ್ ಚಿನ್ನದ ಬೆಲೆ 11,050 ರೂ ಹೊಂದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 130 ರೂ ಇದ್ದರೆ, ಚೆನ್ನೈ ಇತ್ಯಾದಿ ಕಡೆ 140 ರೂ ಮುಟ್ಟಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,01,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,10,509 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,01,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 14,000 ರೂ ಇದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,01,300 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,10,509 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,300 ರೂ

Share post:

Subscribe

spot_imgspot_img

Popular

More like this
Related

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – IMD ಮುನ್ಸೂಚನೆ

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...