ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

Date:

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಗರದ ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ನಗರದ ರಸ್ತೆಗಳ ಸ್ಥಿತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ರಸ್ತೆಗುಂಡಿಗಳ ಬಗ್ಗೆ ಜವಾಬ್ದಾರಿ ಪಾಲಿಕೆ ಮತ್ತು ರಾಜ್ಯ ಸರ್ಕಾರದ ಮೇಲಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ವಿಷಯವನ್ನು ಹೈಕೋರ್ಟ್ ನಿಗಾ ಇಡುತ್ತಿದ್ದವು.
ಎರಡು ವರ್ಷಗಳ ಕಾಲ ಹೈಕೋರ್ಟ್ ಮೇಲ್ವಿಚಾರಣೆ ನಡೆಸಿತು. ಮುಖ್ಯ ಆಯುಕ್ತರನ್ನು ಕರೆಸಿ, ಚೀಫ್ ಜಸ್ಟೀಸ್ ಇದರ ಮೇಲ್ವಿಚಾರಣೆ ಮಾಡುತ್ತಿದ್ದರು ಎಂದರು. ಆ ಸಮಯದಲ್ಲಿಯೇ ರಸ್ತೆ ಗುಂಡಿಗಳ ವಿಚಾರದಲ್ಲಿ ಬಿಜೆಪಿಗೂ ಕೆಟ್ಟ ಹೆಸರು ಬಂದಿತ್ತು.
ಈಗ ಕಾಂಗ್ರೆಸ್ ಸರ್ಕಾರಕ್ಕೂ ಟೀಕೆಗಳು ಬಂದಿವೆ. ನಾವು ಕೂಡಾ ಇದೇ ತಪ್ಪು ಮರೆತಿದ್ದೇವೆ. ಇನ್ನು ಮುಂದೆ ಇಂಥವು ಸಂಭವಿಸದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...