ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ?

Date:

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ?

ಬೆಲೆ ಏರಲಿ, ಇಳಿಯಲಿ.. ಅದಕ್ಕಿರುವ ಡಿಮ್ಯಾಂಡ್‌ ಮಾತ್ರ ಕಮ್ಮಿ ಆಗಲ್ಲ. ರೇಟ್‌ ಎಷ್ಟಿದ್ದರೂ ಚಿನ್ನದ ಬೇಡಿಕೆ ಕಮ್ಮಿ ಆಗುತ್ತಿಲ್ಲ. ಚಿನ್ನವನ್ನು ಬಿಸ್ಕತ್, ಗಟ್ಟಿ ಬಂಗಾರ ಇಲ್ಲವೇ ಆಭರಣಗಳ ರೂಪದಲ್ಲಿ ಸಾಮಾನ್ಯವಾಗಿ ಕೊಳ್ಳಲಾಗುತ್ತದೆ. ಚಿನ್ನವನ್ನು ಸಾಮಾನ್ಯವಾಗಿ ಪ್ರತಿಯೊಬ್ಬರು ಕೊಳ್ಳಲು ಬಯಸುತ್ತಾರೆ, ತಲೆದೋರುವ ಕಷ್ಟದ ಸಂದರ್ಭಗಳಲ್ಲಿ ಚಿನ್ನವು ಆಪದ್ಭಾಂಧವನಂತೆ ಸಹಾಯಕ್ಕೆ ಬರುತ್ತದ ಎಂದು ಇದರ ಖರೀದಿ ಕೂಡ ಹೆಚ್ಚು.

ಇಂದು ಬರೋಬ್ಬರಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 3280 ರೂಪಾಯಿ ಹೆಚ್ಚಳ ಆಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅಕ್ಟೋಬರ್ 14 ಮಂಗಳವಾರದಂದು 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 12,868 ರೂಪಾಯಿಗೆ ತಲುಪಿದೆ. ಇಂದು ಗ್ರಾಂ ಒಂದಕ್ಕೆ ಬೆಲೆ ಬರೋಬ್ಬರಿ 328 ರೂಪಾಯಿ ಹೆಚ್ಚಳ ಆಗಿದೆ. 22 ಕ್ಯಾರೆಟ್ ಬೆಲೆಯಲ್ಲಿ 300 ರೂಪಾಯಿ ಏರಿಕೆ ಆಗಿದ್ದು, 11,795 ರುಪಾಯಿಗೆ ಏರಿಕೆ ಆಗಿದೆ.

24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯು 3280 ರೂಪಾಯಿ ಹೆಚ್ಚಳ ಆಗಿ, 1,28,680 ರುಪಾಯಿ ಆಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 3000 ರೂ ಏರಿಕೆ ಆಗಿ, 1,17,950 ರೂಪಾಯಿಗೆ ಏರಿಕೆ ಕಂಡಿದೆ. ಬೆಂಗಳೂರಲ್ಲಿ 1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 12,868 ರೂ ಇದೆ. ಬೆಳ್ಳಿ ಬೆಲೆ ಗ್ರಾಂ ಗೆ 8 ರೂಪಾಯಿ 60 ಪೈಸೆ ಹೆಚ್ಚಳ ಆಗಿದ್ದು, 1 ಕೆ ಜಿಯಲ್ಲಿ 8,600 ರೂಪಾಯಿ ಹೆಚ್ಚಳ ಆಗಿ, 1 ಕೆಜಿ ಬೆಲೆಗೆ 1,93,600 ರೂಪಾಯಿಗೆ ಏರಿಕೆ ಆಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...