10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ!

Date:

10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ!

ಬಿಹಾರ: ಇಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರು ಅಧಿಕೃತವಾಗಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಈ ಪ್ರಯುಕ್ತ ನೂತನ ಎನ್‌ಡಿಎ ಸರ್ಕಾರದ ಘೋಷಿಸುವ ಸಮಾರಂಭದಲ್ಲಿ ರಾಜ್ಯ ಮತ್ತು ಕೇಂದ್ರದ ಹಲವಾರು ಶಿಖರ ನಾಯಕರು ಸಹಾಗಿದ್ದರು.

ಉಪಮುಖ್ಯಮಂತ್ರಿಗಳಾಗಿ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ನಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಹಾಗೂ ಜಂಟಿ ಸಚಿವರಾಗಿದ್ದವರು ಸಹ ನೂತನ ಸರ್ಕಾರದ ಭಾಗವಾಗಿದ್ದಾರೆ. 

ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಮತ್ತೊಮ್ಮೆ ನಿತೀಶ್ ಕುಮಾರ್ ಸರ್ಕಾರದಲ್ಲಿ ಉಪಮುಖ್ಯ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ನಿತೀಶ್ ಅವರ ಸಂಪುಟದಲ್ಲಿ ಯಾವ ಪಕ್ಷದ ಕೋಟಾದಿಂದ ಯಾವ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ನಿರ್ಧಾರವನ್ನೂ ಅಂತಿಮಗೊಳಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ..!

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ..! ಚಳಿಗಾಲ (Winter)...

ಉತ್ತರ ಒಳನಾಡಿನ ಹಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆ: ಹವಾಮಾನ ಇಲಾಖೆ

ಉತ್ತರ ಒಳನಾಡಿನ ಹಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹೆಚ್ಚಿನ...

2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ ಕೊಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ

2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ ಕೊಡಿ: ನಿಖಿಲ್...