ರಾಜ್ಯದ ಪದವಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ ಕೇಳಿ.. ಇನ್ಮುಂದೆ ನಿಮ್ಮ ಪಠ್ಯೇತರ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಪಡೆದುಕೊಳ್ಳಲು ನಿಮ್ಮ ಮೊಬೈಲ್‍ಗಳಿಗೆ ನೆಟ್‍ಪ್ಯಾಕ್ ಹಾಕಿಸಿಕೊಳ್ಳೊ ಅಗತ್ಯವೇ ಇಲ್ಲ ಯಾಕಂದ್ರೆ ರಾಜ್ಯದ ಒಟ್ಟು 135 ಸರ್ಕಾರಿ ಕಾಲೇಜುಗಳಿಗೆ ಉಚಿತ ವೈಫೈ ಸೌಲಭ್ಯ ನೀಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ರಾಜ್ಯದ ಒಟ್ಟು 135 ಸರ್ಕಾರಿ ಪದವಿ ಕಾಲೇಜುಗಳಿಗೆ ವೈಫೈ ಸೇವೆ ನೀಡಿಲಾಗುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ನ್ನು ಆದಷ್ಟು ಬೇಗ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಮೊದಲಿಗೆ 135 ಪದವಿ ಕಾಲೇಜುಗಳಿಗೆ ವೈಫೈ ಸೇವೆ ನೀಡಲಾಗುತ್ತಿದ್ದು, ಕ್ರಮೇಣ ಹಂತ ಹಂತವಾಗಿ ಎಲ್ಲಾ 412 ಸರ್ಕಾರಿ ಪದವಿ ಕಾಲೇಜುಗಳಿಗೆ ವೈಫೈ ಸೌಲಭ್ಯ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
Like us on Facebook The New India Times
POPULAR STORIES :
ಹುಚ್ಚಾ ವೆಂಕಟ್ ಮೇಲೆ ಕಿಚ್ಚ ಸುದೀಪ್ ಗರಂ..!
30ನಿಮಿಷ ಕೋಕಾ ಕೋಲದಲ್ಲಿ ಹೊಸ 2000ರೂ ನೋಟನ್ನು ಮುಳುಗಿಸಿದರೆ ಏನಾಗುತ್ತೆ ಗೊತ್ತಾ.?
ಬಿಗ್‍ಬಾಸ್ ಮನೆಯಲ್ಲಿ ಕಣ್ಣೀರಾಕಿದ ಕಿರಿಕ್ ಕೀರ್ತಿ..! ಕೀರ್ತಿ ಅಳುವಿಗೆ ಪ್ರಥಮ್ ಕಾರಣ…!
ಬಿಗ್‍ಬಾಸ್ ಮನೆಗೆ ಹುಚ್ಚ ವೆಂಕಟ್ ಎಂಟ್ರಿ
2000ರೂ ನೋಟಿನ ಕ್ವಾಲಿಟಿ ಟೆಸ್ಟ್ ಮಾಡಿದ ಯುವಕ : ವೈರಲ್ ಆಯ್ತು ವೀಡಿಯೋ