ಲಂಕಾ ನೆಲದಲ್ಲಿ ಕ್ರಿಕೇಟ್ ಕ”ಲಾ”ರವ !

Date:

ಲಂಕಾ ನೆಲದಲ್ಲಿ ಕ್ರಿಕೇಟ್ ಕ”ಲಾ”ರವ !

“ಲಾಯರ್” ಗಳ ಬಗ್ಗೆ ನಿಮಗೆಲ್ಲ ಗೊತ್ತೆ ಇದೆ. ಪ್ರತಿನಿತ್ಯ ಕೇಸ್ ಗಳಲ್ಲೆ ತೊಡಗಿಕೊಳ್ಳುವ ಅವರು ಈಗ ಶ್ರೀಲಂಕಾದಲ್ಲಿ ಕ್ರಿಕೇಟ್ ಆಡಿಕೊಂಡು ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ‌. AVR ಸಾರಥ್ಯದಲ್ಲಿ ನಡೆಯುವ ಕ್ರಿಕೇಟ್ ಟೂರ್ನಮೆಂಟ್ ನಲ್ಲಿ ಭಾರತದ ಮೂಲೆ-ಮೂಲೆಗಳಿಂದ ಅಡ್ವಕೇಟ್ಸ್ ಭಾಗಿಯಾಗಿದ್ದಾರೆ.

ಕಳೆದ 37 ವರ್ಷಗಳಿಂದ ಆಲ್ ಇಂಡಿಯಾ ಅಡ್ವಕೇಟ್ಸ್ ಕ್ರಿಕೇಟ್ ಚಾಂಪಿಯನ್ಶಿಪ್ ನಡೆಯುತ್ತಾ ಬಂದಿದೆ. ಈ ಬಾರಿ AVR ಸಾರಥ್ಯದಲ್ಲಿ ಈ ಟೂರ್ನಮೆಂಟ್ ನಡೆಯುತ್ತಿದ್ದು, ಭಾರತದ ನಾನಾ ಭಾಗಗಳಿಂದ ಅಡ್ವಕೇಟ್ ಗಳು ಈ‌ ಟೂರ್ನಮೆಂಟ್ ನಲ್ಲಿ ಭಾಗಿಯಾಗಿದ್ದಾರೆ. ಶ್ರೀಲಂಕಾದ ಕೊಲಂಬಿಯಾದಲ್ಲಿ ಟೂರ್ನಮೆಂಟ್ ಯಶಸ್ವಿಯಾಗಿ ನಡೆಯುತ್ತಿದೆ. AVR ಕೇವಲ ಸಿನಿ‌ ಮಂದಿಗಲ್ಲದೆ ಅಡ್ವಕೇಟ್ ಗಳಿಗೂ ಟೂರ್ನಮೆಂಟ್ ಮಾಡುವ ಮೂಲಕ ವಿಶೇಷವಾಗಿ ಗುರುತಿಸಿಕೊಂಡಿದೆ.

ಇನ್ನೂ ಟೀಂ ಗಳ ವಿವರ ನೋಡುವುದಾದರೆ ,

Team – A

Panjab & haryana
Lucknow
West Bengal
ODISHA

Team – B

Supreme Court
Gujrat
ANDRAPRADESH
INDORE

Team – C

Allahabad
Delhi
TELANGANA
CHHATTISGARH

Team – D

Aurangabad
Mumbai
KARNATAKA
GWALIOR

Share post:

Subscribe

spot_imgspot_img

Popular

More like this
Related

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್: ಡಿ.ಕೆ. ಶಿವಕುಮಾರ್

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್:...

ಸರ್ಫೆಸಿ ಕಾಯ್ದೆಗೆ ಪರಿಹಾರ; ದಿಲ್ಲಿಗೆ ನಿಯೋಗ ಬನ್ನಿ: ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಸರ್ಫೆಸಿ ಕಾಯ್ದೆಗೆ ಪರಿಹಾರ; ದಿಲ್ಲಿಗೆ ನಿಯೋಗ ಬನ್ನಿ: ಹೆಚ್.ಡಿ. ಕುಮಾರಸ್ವಾಮಿ ಸಲಹೆ ಚಿಕ್ಕಮಗಳೂರು:...

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ ದರ?

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ...

ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?: ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?: ಸಿದ್ದರಾಮಯ್ಯ...