ಶಾಲಾ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯ

Date:

ಶಾಲಾ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೊಸಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಮಧ್ಯಾಹ್ನದ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿಗಳಾದ ಪ್ರಜ್ವಲ್, ಸುಹಾನ್, ನಾಗಲಕ್ಷ್ಮಿ, ಜಯಂತ್ ಗಾಯಗೊಂಡಿದ್ದಾರೆ.

ಶಿಕ್ಷಕರ ಅಮಾನತು :
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕ ಸಿದ್ದಗಂಗಪ್ಪ ಹಾಗೂ ಸಿಆರ್‍ಪಿ ರಂಗನಾಥ್ ಅವರನ್ನು ಜಿಲ್ಲಾಧಿಕಾರಿ ಕೆ.ಪಿ ಮೋಹನ್ ರಾಜ್ ಆದೇಶದ ಮೇರೆಗೆ ಡಿಡಿಪಿಐ ಕೆ.ಜಿ ರಾಜೇಂದ್ರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Like us on Facebook  The New India Times

POPULAR  STORIES :

ಕಿಚ್ಚ ಸುದೀಪ್‍ಗೆ ಕ್ಷಮೆಯಾಚಿಸಿದ ಹುಚ್ಚಾ ವೆಂಕಟ್..!

ಇನ್ಮೇಲೆ ಪೆಟ್ರೋಲ್ ಬಂಕ್‍ನಲ್ಲೂ ಹಣ ವಿತ್ ಡ್ರಾ ಮಾಡ್ಬೋದು.

ಹುಚ್ಚಾ ವೆಂಕಟ್ ಮೇಲೆ ಕಿಚ್ಚ ಸುದೀಪ್ ಗರಂ..!

30ನಿಮಿಷ ಕೋಕಾ ಕೋಲದಲ್ಲಿ ಹೊಸ 2000ರೂ ನೋಟನ್ನು ಮುಳುಗಿಸಿದರೆ ಏನಾಗುತ್ತೆ ಗೊತ್ತಾ.?

ಬಿಗ್‍ಬಾಸ್ ಮನೆಯಲ್ಲಿ ಕಣ್ಣೀರಾಕಿದ ಕಿರಿಕ್ ಕೀರ್ತಿ..! ಕೀರ್ತಿ ಅಳುವಿಗೆ ಪ್ರಥಮ್ ಕಾರಣ…!

ಬಿಗ್‍ಬಾಸ್ ಮನೆಗೆ ಹುಚ್ಚ ವೆಂಕಟ್ ಎಂಟ್ರಿ

2000ರೂ ನೋಟಿನ ಕ್ವಾಲಿಟಿ ಟೆಸ್ಟ್ ಮಾಡಿದ ಯುವಕ : ವೈರಲ್ ಆಯ್ತು ವೀಡಿಯೋ

Share post:

Subscribe

spot_imgspot_img

Popular

More like this
Related

ಲಂಕಾ ನೆಲದಲ್ಲಿ ಕ್ರಿಕೇಟ್ ಕ”ಲಾ”ರವ !

ಲಂಕಾ ನೆಲದಲ್ಲಿ ಕ್ರಿಕೇಟ್ ಕ"ಲಾ"ರವ ! "ಲಾಯರ್" ಗಳ ಬಗ್ಗೆ ನಿಮಗೆಲ್ಲ ಗೊತ್ತೆ...

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್: ಡಿ.ಕೆ. ಶಿವಕುಮಾರ್

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್:...

ಸರ್ಫೆಸಿ ಕಾಯ್ದೆಗೆ ಪರಿಹಾರ; ದಿಲ್ಲಿಗೆ ನಿಯೋಗ ಬನ್ನಿ: ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಸರ್ಫೆಸಿ ಕಾಯ್ದೆಗೆ ಪರಿಹಾರ; ದಿಲ್ಲಿಗೆ ನಿಯೋಗ ಬನ್ನಿ: ಹೆಚ್.ಡಿ. ಕುಮಾರಸ್ವಾಮಿ ಸಲಹೆ ಚಿಕ್ಕಮಗಳೂರು:...

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ ದರ?

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ...