ಕ್ಯೂನಲ್ಲಿ ನಿಂತಿದ್ದ ಜನರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಪೊಲೀಸ್..!

Date:

ಈತ ಮನುಷ್ಯನೋ ರಾಕ್ಷಸನೋ ಸ್ವಲ್ಪ ನೋಡಿ ಹೇಳಿ.. 500 ಮತ್ತು 1000 ಮುಖಬೆಲೆಯ ನೋಟು ಬದಲಾವಣೆಗೆ ಬ್ಯಾಂಕ್ ಮುಂದೆ ಕ್ಯೂನಲ್ಲಿ ನಿಂತ ಜನರಿಗೆ ಈ ಪೊಲೀಸಪ್ಪ ಮಾಡಿದ ಘನ ಕಾರ್ಯ ಆ ದೇವರೇ ಮೆಚ್ಚಬೇಕು..! ಕಿರಿಯರು ಹಿರಿಯರೂ ಅಂತ ನೋಡ್ದೆ ಹೇಗೆ ದನಕ್ಕೆ ಬಾರ್ಸಿದ ಹಾಗೆ ಬಾರಿಸ್ತಿದಾನೆ ನೋಡಿ..! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರೋ ಈ ವೀಡಿಯೋ ಎಂತವರ ಮನವನ್ನೂ ಕಲಕುವಂತಿದೆ.

https://youtu.be/E8uK7idWy1s

Like us on Facebook  The New India Times

POPULAR  STORIES :

ವಾಟ್ಸಾಪ್‍ನಿಂದ 10 ವರ್ಷದ ಲವ್ ಬ್ರೇಕಪ್..!

ಬಿಗ್‍ಬಾಸ್ ಸದಸ್ಯರ ಬಗ್ಗೆ ಜನ ಏನ್ ಹೇಳ್ತಾರೆ…?

ಕಿಚ್ಚ ಸುದೀಪ್‍ಗೆ ಕ್ಷಮೆಯಾಚಿಸಿದ ಹುಚ್ಚಾ ವೆಂಕಟ್..!

ಇನ್ಮೇಲೆ ಪೆಟ್ರೋಲ್ ಬಂಕ್‍ನಲ್ಲೂ ಹಣ ವಿತ್ ಡ್ರಾ ಮಾಡ್ಬೋದು.

ಹುಚ್ಚಾ ವೆಂಕಟ್ ಮೇಲೆ ಕಿಚ್ಚ ಸುದೀಪ್ ಗರಂ..!

30ನಿಮಿಷ ಕೋಕಾ ಕೋಲದಲ್ಲಿ ಹೊಸ 2000ರೂ ನೋಟನ್ನು ಮುಳುಗಿಸಿದರೆ ಏನಾಗುತ್ತೆ ಗೊತ್ತಾ.?

Share post:

Subscribe

spot_imgspot_img

Popular

More like this
Related

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...