ಸಿ-ಓಟರ್ಸ್ ನಡೆಸಿದ ಸಮೀಕ್ಷೆಯಲ್ಲಿ ನೋಟು ರದ್ದತಿಗೆ ಶೇ.85 ಜನ ಬೆಂಬಲ

Date:

500 ಮತ್ತು 1000 ಮುಖಬೆಲೆಯ ಹಳೆಯ ನೋಟುಗಳನ್ನು ದಿಢೀರನೆ ನಿಷೇಧಿಸಿದರಿಂದ ಜನ ಸಾಮಾನ್ಯರಿಗೆ ಪ್ರತಿ ನಿತ್ಯದ ಚಟುವಟಿಕೆಗಳಿಗೆ ತೊಂದರೆಯುಂಟಾದರೂ ಮೋದಿ ನೇತೃತ್ವದ ಕೇಂದ್ರದ ಈ ನಿರ್ಧಾರಕ್ಕೆ ಶೇ.80 ರಿಂದ 85ರಷ್ಟು ಜನ ಬೆಂಬಲ ವ್ಯಕ್ತ ಪಡಿಸಿದ್ದಾರೆ ಎಂಬ ಮಾಹಿತಿಯನ್ನು ಸಿ-ಓಟರ್ಸ್ ನಡೆಸಿದ ಸಮೀಕ್ಷೆಯಲ್ಲಿ ತಿಳಿದು ಬಂದಿದೆ. ನೋಟು ಚಲಾವಣೆ ನಿಷೇಧದಿಂದಾಗಿ ದೇಶದಲ್ಲಿನ ಕಾಳಧನಿಕರ ಹಾಗೂ ಭ್ರಷ್ಟರ ವಿರುದ್ದ ಸಮರ ಸಾರಿರುವ ಕೇಂದ್ರ ಸರ್ಕಾರದ ನಡೆಯನ್ನು ಶ್ಲಾಘನೆ ವ್ಯಕ್ತ ಪಡಿಸಿದ್ದು, ದೇಶದ ಅಭಿವೃದ್ದಿಗಾಗಿ ಕೈಗೊಂಡಿರುವ ನಿರ್ಧಾರವನ್ನು ಎಲ್ಲಾ ವಯೋಮಾನದ ಜನರು ಒಪ್ಪಿಕೊಂಡಿದ್ದಾರೆ.

1

2

Like us on Facebook  The New India Times

POPULAR  STORIES :

ಇನ್ಮುಂದೆ ಬಿಗ್ ಬಜಾರ್‍ನಲ್ಲೂ ಮನಿ ವಿತ್‍ಡ್ರಾ ಮಾಡ್ಕೊಳ್ಳಿ..!

ಅವನಿಗೆ ಅವಳು ಇಷ್ಟವಾಗಿದ್ದು ಪ್ರತಿಭಟನೆಯಲ್ಲಿ. ಅವಳು ಇವನ ಮುಖ ನೋಡಿದ್ದು ಸೆರಗು ಸಿಕ್ಕಿಬಿದ್ದಾಗ.!

50 ಲಕ್ಷ ಮಂದಿಗೆ ಸ್ಮಾರ್ಟ್ ಫೋನ್ & 1 ವರ್ಷ ಡೇಟಾ ಉಚಿತ

ರೈಲ್ವೇ ಆಫರ್: ಇನ್ಮುಂದೆ ಆನ್‍ಲೈನ್ ಬುಕಿಂಗ್‍ಗೆ ಹೆಚ್ಚುವರಿ ಶುಲ್ಕ ಇಲ್ಲ..!

ಕ್ಯೂನಲ್ಲಿ ನಿಂತಿದ್ದ ಜನರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಪೊಲೀಸ್..!

ವಾಟ್ಸಾಪ್‍ನಿಂದ 10 ವರ್ಷದ ಲವ್ ಬ್ರೇಕಪ್..!

ಬಿಗ್‍ಬಾಸ್ ಸದಸ್ಯರ ಬಗ್ಗೆ ಜನ ಏನ್ ಹೇಳ್ತಾರೆ…?

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...