ನವೆಂಬರ್ 28ರಂದು ‘ಭಾರತ್ ಬಂದ್’ಗೆ ಕರೆ.!

Date:

ಕೇಂದ್ರ ಸರ್ಕಾರ ಜಾರಿ ಮಾಡಿರುವ ನೋಟ್ ಬ್ಯಾನ್ ಕ್ರಮವನ್ನು ಕೆಲವರು ಬೆಂಬಲ ವ್ಯಕ್ತ ಪಡಿಸಿದ್ರೆ ಇನ್ನೂ ಕೆಲವರು ವಿರೋಧ ವ್ಯಕ್ತ ಪಡಿಸಿದ್ದಾರೆ. ನೋಟ್ ಬ್ಯಾನ್ ಕ್ರಮವನ್ನು ದೇಶದಾದ್ಯಂತ ಶೇ.80 ರಷ್ಟು ಜನ ಬೆಂಬಲ ವ್ಯಕ್ತ ಪಡಿಸ್ತಾ ಇದ್ರೆ ಕೆಲವು ರಾಜಕೀಯ ಪಕ್ಷಗಳು ಇದಕ್ಕೆ ತೀವ್ರ ವಿರೋಧ ವ್ಯಕ್ತ ಪಡಿಸಿವೆ. ಇನ್ನು ನೋಟ್ ಬ್ಯಾನ್ ಖಂಡಿಸಿ ಸಂಸತ್ ಅಧಿವೇಶನದಲ್ಲೂ ಬಿಸಿ ತಟ್ಟಿದ್ದು, ಅದರ ಪರಿಣಾಮವಾಗಿ ಟಿಎಂಸಿ ಪಕ್ಷ ದೇಶದಾದ್ಯಂತ ನವೆಂಬರ್ 28ರಂದು ಭಾರತ್ ಬಂದ್‍ಗೆ ಕರೆ ನೀಡಿದೆ.
ದೆಹಲಿಯ ಜಂತರ್ ಮಂತರ್ ಬಳಿ ಈ ಕುರಿತು ಘೋಷಣೆ ಮಾಡಿರುವ ಸಿಎಂ ಮಮತಾ ಬ್ಯಾನರ್ಜಿ ನ.28ರಂದು ‘ಆಕ್ರೋಶ ದಿವಸ್’ ಆಚರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಭಾರತ್ ಬಂದ್‍ಗೆ ವಿಪಕ್ಷಗಳ ಬೆಂಬಲವನ್ನು ಸೂಚಿಸಿವೆ.

Like us on Facebook  The New India Times

POPULAR  STORIES :

ಬಿಬಿಸಿ ಹೊರ ತಂದಿರುವ ವಿಶ್ವದ ಪ್ರಭಾವಿ 100 ಮಹಿಳೆಯರ ಪಟ್ಟಿಯಲ್ಲಿ ಸಾಲುಮರದ ತಿಮ್ಮಕ್ಕ

ಇನ್ಮುಂದೆ ಬಿಗ್ ಬಜಾರ್‍ನಲ್ಲೂ ಮನಿ ವಿತ್‍ಡ್ರಾ ಮಾಡ್ಕೊಳ್ಳಿ..!

ಅವನಿಗೆ ಅವಳು ಇಷ್ಟವಾಗಿದ್ದು ಪ್ರತಿಭಟನೆಯಲ್ಲಿ. ಅವಳು ಇವನ ಮುಖ ನೋಡಿದ್ದು ಸೆರಗು ಸಿಕ್ಕಿಬಿದ್ದಾಗ.!

50 ಲಕ್ಷ ಮಂದಿಗೆ ಸ್ಮಾರ್ಟ್ ಫೋನ್ & 1 ವರ್ಷ ಡೇಟಾ ಉಚಿತ

ರೈಲ್ವೇ ಆಫರ್: ಇನ್ಮುಂದೆ ಆನ್‍ಲೈನ್ ಬುಕಿಂಗ್‍ಗೆ ಹೆಚ್ಚುವರಿ ಶುಲ್ಕ ಇಲ್ಲ..!

ಕ್ಯೂನಲ್ಲಿ ನಿಂತಿದ್ದ ಜನರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಪೊಲೀಸ್..!

ವಾಟ್ಸಾಪ್‍ನಿಂದ 10 ವರ್ಷದ ಲವ್ ಬ್ರೇಕಪ್..!

ಬಿಗ್‍ಬಾಸ್ ಸದಸ್ಯರ ಬಗ್ಗೆ ಜನ ಏನ್ ಹೇಳ್ತಾರೆ…?

Share post:

Subscribe

spot_imgspot_img

Popular

More like this
Related

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ ಬದಲಾವಣೆ! 

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ...