ಪೆಪ್ಸಿ, ಕೋಲಾ ಕಂಪನಿಗಳ ಮೇಲೆ ತಮಿಳುನಾಡು ಹೈಕೋರ್ಟ್‍ನ ಸರ್ಜಿಕಲ್ ಸ್ಟ್ರೈಕ್..!

Date:

ನದಿ ನೀರನ್ನು ಬಳಸಿಕೊಂಡು ಪೆಪ್ಸಿ ಹಾಗೂ ಕೋಲಾ ಕಂಪನಿಗಳು ತಂಪುಪಾನಿಯಾಗಳನ್ನು ತಯಾರಿಸುತ್ತಿದ್ದ ತಮಿಳುನಾಡಿನ ಕಂಪನಿಗಳಿಗೆ ಹೈಕೋರ್ಟ್ ಸರಿಯಾದ ಶಾಕ್ ನೀಡಿದೆ..!
ತಮಿಳುನಾಡಿನ ಗಂಗೈಕೊಂಡನ್ ಬಳಿಯಿರುವ ಪೆಪ್ಸಿ ಹಾಗೂ ಕೋಲಾ ಕಂಪನಿಗಳು ನದಿ ಮೂಲದ ನೀರನ್ನು ಬಳಸಿಕೊಂಡು ಪಾನಿಯಾಗಳನ್ನು ತಯಾರು ಮಾಡಲಾಗ್ತಾ ಇದೆ. ಇದರಿಂದ ಕುಡಿಯಲು ಹಾಗೂ ಕೃಷಿ ಚಟುವಟಿಕೆಗಳಿಗೆ ತೀವ್ರ ಸಮಸ್ಯೆಯುಂಟಾಗುತ್ತಿದೆ ಎಂದು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನದಿ ನೀರನ್ನು ಬಳಸದಂತೆ ಖಡಕ್ ಎಚ್ಚರಿಕೆ ನೀಡಿದೆ. ಅಲ್ಲದೆ ಬೋರ್‍ವೆಲ್ ಮೂಲಕ ಮಿತಿ ಮೀರಿದ ನೀರನ್ನು ಕಂಪನಿಗಳು ಹೊರತೆಗೆಯುತ್ತಿರುವುದಕ್ಕೆ ನ್ಯಾಯಾಲಯ ಗರಂ ಆಗಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನಲೆಯಲ್ಲಿ ಕಂಪನಿಗೆ ಮಿತಿ ಮೀರಿದ ನೀರು ಬಳಕೆ ನಿಲ್ಲಿಸುವಂತೆ ಆದೇಶ ನೀಡಿದೆ.

Like us on Facebook  The New India Times

POPULAR  STORIES :

ಚಿನ್ನದ ಮೇಲೂ ಐಟಿ ಕಣ್ಣು..!

ಜಿಯೋ ಸಿಮ್ ಗ್ರಾಹಕರಿಗೆ ಬಂಪರ್ ಆಫರ್.!

ಬಾಂಗ್ಲಾ ಕ್ರಿಕೆಟಿಗರು ಮಾಡಿದ ತಪ್ಪಿಗೆ ಸಿಕ್ತು ದೊಡ್ಡ ಶಿಕ್ಷೆ..!

ಒಬಿಸಿ ಪಟ್ಟಿಗೆ 15 ಹೊಸ ಜಾತಿ ಸೇರ್ಪಡೆ..!

ಇನ್ಮುಂದೆ ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯ : ಸುಪ್ರೀಕೋರ್ಟ್‍ನ ಮಹತ್ವದ ಆದೇಶ..!

ಯಶ್-ರಾಧಿಕಾ ಪಂಡಿತ್ ಎಂಗೇಜ್‍ಮೆಂಟ್ ವಿಡಿಯೋ ರಿಲೀಸ್.!

ಚಿನ್ನದ ಬೆಲೆ ದಿಢೀರ್ ಕುಸಿತ..!

Share post:

Subscribe

spot_imgspot_img

Popular

More like this
Related

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...