ಕೆಲವು ತಿಂಗಳ ಹಿಂದೆ ಅನಾರೋಗ್ಯದ ಕಾರಣ ತಮಿಳುನಾಡಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲವು ದಿನಗಳ ನಂತರವಷ್ಟೆ ಡಿಸ್ಚಾರ್ಜ್ ಆಗಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ನಿನ್ನೆ ಸಂಜೆ ಹೃದಯಾಘಾತ ಸಂಭವಿಸಿದೆ. ಜಯಲಲಿತಾ ಅವರಿಗೆ ಐಸಿಯುನಲ್ಲಿ ನೀಡುತ್ತಿರುವ ಆಹಾರದಲ್ಲಿ ಏರುಪೇರು ಆಗಿರುವ ಪರಿಣಾಮವಾಗಿ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇನ್ನು ಜಯಲಲಿತಾ ಅವರ ಅನಾರೋಗ್ಯದಿಂದ ತಕ್ಷಣ ಎಚ್ಚೆತ್ತುಕೊಂಡ ವೈದ್ಯರು ಕೂಡಲೇ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ಬೆಳಿಗ್ಗೆಯೇ ಜಯಲಲಿತಾ ಅವರಿಗೆ ಅಂಜಿಯೋಗ್ರಾಮ್ ಪರೀಕ್ಷೆ ಮಾಡಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.
Like us on Facebook The New India Times
POPULAR STORIES :
ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!
ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?
ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?