ಮದುವೆ ಸಮಾರಂಭದಲ್ಲಿ ನಡೀತು ಲೈವ್ ಮರ್ಡರ್..!

Date:

ಮದುವೆ ಸಮಾರಂಭ ಅಂದ್ರೆ ಅಲ್ಲಿ ಸಖತ್ ಎಂಟರ್ ಟೈಮೆಂಟ್, ಫನ್.. ಎಲ್ಲವೂ ಇರತ್ತೆ. ಆದ್ರೆ ಇಲ್ಲೊಂದು ಮದುವೆ ಕಾರ್ಯಕ್ರಮದಲ್ಲಿ ಯಾರೂ ಊಹಿಸಲಾಗದ ಘಟನೆಯೊಂದು ನಡೆದಿದೆ..! ಮದ್ವೆ ಪಾರ್ಟಿ ವೇಳೆ ಸ್ಟೇಜ್‍ನಲ್ಲಿ ಸಖತ್ ಸ್ಟೆಪ್ ಹಾಕ್ತಾ ತನ್ನದೇ ಲೋಕದಲ್ಲಿದ್ದ ಓರ್ವ ಮಹಿಳಾ ಡಾನ್ಸರ್ ಮೇಲೆ ಅಪರಿಚಿತ ವ್ಯಕ್ತಿ ಗುಂಡು ಹಾರಿಸಿ ಹತ್ಯೆ ಮಾಡಿದ ಧಾರುಣ ಘಟನೆ ಪಂಜಾಬ್‍ನಲ್ಲಿ ನಡೆದಿದೆ.
ಸ್ಥಳಿಯ ಆಯೋಗ ಏಜೆಂಟ್ ಅವರ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ 25 ವರ್ಷದ ನರ್ತಕಿ ಸ್ಟೇಜ್ ಮೇಲೆ ಡ್ಯಾನ್ಸ್ ಮಾಡುತ್ತಿದ್ದ ಸಂದರ್ಭದಲ್ಲಿ ಕುಡಿತ ಮತ್ತಿನಲ್ಲಿದ ಯುವಕನೋರ್ವ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಗುಂಡು ನೇರವಾಗಿ ನರ್ತಕಿ ಹಣೆಗೆ ಬಂದು ಬಡಿದಿದ್ದು ಅಲ್ಲೆ ಕುಸಿದು ಬಿದ್ದಿದ್ದಾಳೆ. ಇನ್ನು ಇವರ ಜೊತೆ ಇನ್ನು ನಾಲ್ಕು ಯುವತಿಯರು ನರ್ತನೆ ಮಾಡ್ತಾ ಇದ್ದಿದ್ದು ಘಟನೆ ಕಂಡು ಶಾಕ್ ಆಗಿದ್ದಾರೆ. ಹತ್ಯೆ ಮಾಡಿದ ವ್ಯಕ್ತಿ ಬಿಲ್ಲಾ ಎಂಬುದಾಗಿಯೂ, ಆತನ ಬಳಿ ಇದ್ದ 12 ಬೋರ್ ಗನ್‍ನಿಂದ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಮದುವೆ ಸಮಾರಂಭದಲ್ಲಿ ನಡೆದ ಲೈವ್ ಮರ್ಡರ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ಲಾಗಿದೆ.

Like us on Facebook  The New India Times

POPULAR  STORIES :

ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?

ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?

ರಸ್ತೆ ಮೇಲೆ 2 ಸಾವಿರದ ಹೊಸ ನೋಟು ಬಿದ್ದಿದ್ರೆ ನೀವೇನ್ ಮಾಡ್ತಿರಾ..?

ಶ್!!!!! ಬೊಂಬೆಗಳಿವೆ ಹುಷಾರ್!!!

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...