ತಮಿಳುನಾಡಿನಲ್ಲಿ ರಾಜ್ಯದ ಬಸ್‍ಗಳ ಮೇಲೆ ಕಲ್ಲು ತೂರಾಟ..!

Date:

ತಮಿಳುನಾಡಿನಲ್ಲಿ ರಾಜ್ಯ ರಸ್ತೆ ಸಾರಿಗೆ(ಕೆಎಸ್‍ಆರ್‍ಟಿಸಿ)ಯ ಎರಡು ಬಸ್‍ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ತಿರುವಣ್ಣಾಮಲೈ-ಬೆಂಗಳೂರು ಕೆಎಸ್‍ಆರ್‍ಟಿಸಿ ಬಸ್ ಮೇಲೆ ಚಂಗಲ್ ಎಂಬಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಎರಡು ಬಸ್‍ಗಳ ಗಾಜು ಪುಡಿಪುಡಿ ಮಾಡಿದ್ದಾರೆ. ಇನ್ನು ಈ ಬಸ್‍ನಲ್ಲಿ ಸಾಕಷ್ಟು ಪ್ರಯಾಣಿಕರು ಪ್ರಯಾಣ ಮಾಡ್ತಾ ಇದ್ದು ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಇನ್ನೊಂದು ಬಸ್ ಡ್ರೈವರ್ ಮೇಲೆ ಕಿಡಿಗೇಡಿಗಳು ಬಾಟಲ್ ಎಸೆಯಲು ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ತಮಿಳುನಾಡಿಗೆ ಸಂಚರಿಸುತ್ತಿದ್ದ ರಾಜ್ಯದ ಬಸ್‍ಗಳನ್ನು ಸ್ಥಗಿತಗೊಳಿಸಲಾಗಿದೆ.

Like us on Facebook  The New India Times

POPULAR  STORIES :

ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?

ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?

ರಸ್ತೆ ಮೇಲೆ 2 ಸಾವಿರದ ಹೊಸ ನೋಟು ಬಿದ್ದಿದ್ರೆ ನೀವೇನ್ ಮಾಡ್ತಿರಾ..?

ಶ್!!!!! ಬೊಂಬೆಗಳಿವೆ ಹುಷಾರ್!!!

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...