ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ 1998ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಗಳಿಸಿದ್ದ ಅವರು ಕಿಂಗ್ ಮೇಕರ್ ಆಗಿ ಮೆರೆದಿದ್ದರು. ಆ ವೇಳೆ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದ ಜಯಾ ಬಿಜೆಪಿ ಅಧಿಕಾರಕ್ಕೆ ಬರಲು ಮೂಲ ಕಾರಣಕರ್ತರಾಗಿದ್ದರು. 1999ರ ಏಪ್ರಿಲ್ 17ರಂದು ನಡೆದ ವಿಶ್ವಾಸಮತ ಯಾಚನೆ ಇಂದಿಗೂ ಕೂಡ ಯಾರು ಮರೆತಿಲ್ಲ.. ಯಾಕಂದ್ರೆ ಪದೇ ಪದೇ ಬೆಂಬಲ ಹಿಂಪಡೆಯುತ್ತೇನೆ ಎಂದು ಬಿಜೆಪಿಗೆ ಬೆದರಿಕೆ ಒಡ್ಡುತ್ತಿದ್ದ ಜಯಾ 13 ತಿಂಗಳ ವಾಜಪೇಯಿ ಸರ್ಕಾರವನ್ನು ಕೇವಲ ಒಂದೇ ಒಂದು ಮತದಿಂದ ಅಧಿಕಾರ ಕಳೆದುಕೊಳ್ಳುವಂತೆ ಮಾಡಿದ್ದರು ನೋಡಿ..! ಹೀಗೆ ಅಂದು ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯುವಂತೆ ಮಾಡಿದ್ದು ಇದೇ ಎಐಡಿಎಂಕೆ ನಾಯಕಿ ಜಯಲಲಿತಾ..! ಕೇಂದ್ರ ಸರ್ಕಾರ ಅಂದು ತನ್ನ ಬೇಡಿಕೆಗಳನ್ನು ಒಪ್ಪಲಿಲ್ಲ ಎಂಬ ಒಂದೇ ಒಂದು ಕಾರಣಕ್ಕಾಗಿ ಕೇಂದ್ರದ ಚುಕ್ಕಾಣಿ ಹಿಡಿಯಬೇಕಾಗಿದ್ದ ಬಿಜೆಪಿಯನ್ನೇ ಕೆಡವಿ ಹಾಕಿದ್ರು.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಸಂಜನಾ ಐ ಲವ್ ಯೂ ಎಂದ ಪ್ರಥಮ್..! ಆಕೆ ಕೊಟ್ಟ ಉತ್ತರ ಏನು..?
ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?
ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!
ಬಿಗ್‍ಬಾಸ್‍ನ ಹೊಸ ಕಂಟೆಸ್ಟೆಂಟ್ ಮಸ್ತಾನ್ ಭಾಯ್ ಯಾರು ಗೊತ್ತಾ..?
ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?