ಅಬ್ಬಾ ಜಸ್ಟ್ ಮಿಸ್..! ಈ ಮಹಿಳೆಯರ ಅದೃಷ್ಟ ನೆಟ್ಟಗಿತ್ತು..! ಇಲ್ದೇ ಹೋಗಿದ್ರೆ?

Date:

ಅಬ್ಬಾ ಜಸ್ಟ್ ಮಿಸ್..! ಸಾವಿನ ದವಡೆಗೆ ಸಿಲುಕಿ ಬದುಕಿ ಬರೋದೆಂದ್ರೆ ಇದೇನಾ..?! ಬೈಕಲ್ಲಿ ಹಿಂಬದಿ ಕೂತ ಮಹಿಳೆ ಜಾರಿ ಬಿದ್ದಿದ್ದಾಳೆ..! ಅದೃಷ್ಟವಶಾತ್ ಅವಳ ಮೈ ಮೇಲೆ ಲಾರಿ ಹರಿಯಲಿಲ್ಲ..! ಈ ಘಟನೆ ನಡೆದ ಎರಡೇ ಎರಡು ಸೆಕೆಂಡ್ ಗಳಲ್ಲಿ ಅಂತಹದ್ದೇ ಮತ್ತೊಂದು ಘಟನೆ ಅದೇ ಸ್ಥಳದಲ್ಲಿ ನಡೆದಿದೆ..! ಘಟನೆ ನಡೆದಿದ್ದು ಹೈದರಾಬಾದ್ ನಲ್ಲಿ. ಈ ಘಟನೆಗೆ ಮುಖ್ಯ ಕಾರಣ ಅವೈಜ್ಞಾನಿಕ ಸ್ಪೀಡ್ ಬ್ರೇಕ್ಗಳು..! ಕಾರಣ, ಏನೇ ಇರಲಿ ದೊಡ್ಡ ಅಪಘಾತ ತಪ್ಪಿತ್ತಲ್ಲಾ..! ಅಷ್ಟು ಸಾಕು, ಈ ವೀಡಿಯೋ ನೋಡಿ, ಅಬ್ಬಾ ಇವ್ರು ಜಸ್ಟ್ ಮಿಸ್..! ಅದೃಷ್ಟ ನೆಟ್ಟಗಿತ್ತು, ಇಲ್ದೇ ಹೋಗಿದ್ರೆ..?!

Video :

https://www.youtube.com/watch?v=ALN9NDX0LJ0&list=PLrnE4LMxty4afSlWEs2KqGnSDq_ixdo99

 

POPULAR  STORIES :

ಬೆತ್ತಲಾದ ಓವೈಸಿ.. ಬಟ್ಟೆ ಮುಚ್ಚಿಕೊಂಡ ಅಫ್ರಿದಿ..!!

ಪೆಟ್ರೋಲ್ ರೇಟು.. ಮೋದಿ ಏಟು..!? ಒಂದು ಲೀಟರ್ ಪೆಟ್ರೋಲ್ಗೆ ಹನ್ನೆರಡು ರೂಪಾಯಿ..?!!

ಭೂಮಿಗೆ ಜ್ವರ ಬಂದಿದೆ..!?

ನಾಯಿ, ಬೆಕ್ಕುಗಳು ಮತ್ತು ಇಸ್ಲಾಂ ರಾಷ್ಟ್ರ..!?

ಭಿಕ್ಷೆ ಹಾಕದ ಆ ಹುಡುಗ ಅದೆಂಥಾ ಕಷ್ಟದಲ್ಲಿದ್ದ ಗೊತ್ತಾ..?! ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡ್ಬೇಕು..!

ನಮ್ಮನೆ ಒಂದು ದೇಶ, ಎದುರುಮನೆ ಮತ್ತೊಂದು ದೇಶ..! ಬೆರಗುಗೊಳಿಸುವ ಅಂತರರಾಷ್ಟ್ರೀಯ ಗಡಿಗಳು..

ಇಂಥಾ ಆನೆಯನ್ನೆಲ್ಲಾದರೂ ನೋಡಿದ್ದೀರಾ..? ಚಿಕ್ಕ ವೀಡೀಯೋ ದೊಡ್ಡ ಮೆಸೇಜ್..!

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...