ಮತ್ತೆ ಆಸ್ಕರ್ ರೇಸ್‍ನಲ್ಲಿ ಎ.ಆರ್ ರೆಹಮಾನ್..!

admin
1 Min Read

ಭಾರತದ ಸಂಗೀತ ದಿಗ್ಗಜ ಎ.ಆರ್ ರೆಹಮಾನ್ ಮತ್ತೆ ಆಸ್ಕರ್ ರೇಸ್‍ನಲ್ಲಿದ್ದಾರೆ..!
ಪೀಲೆ: ಬರ್ಥ್ ಆಫ್ ಎ ಲೆಜೆಂಡ್ ಚಿತ್ರಕ್ಕಾಗಿ ಅತ್ಯುತ್ತಮ ಸಂಗೀತ ವಿಭಾಗದಲ್ಲಿ ತಮ್ಮ ಹೆಸರು ನಾಮಕರಣಗೊಳ್ಳುವ ಮೂಲಕ ಮತ್ತೆ ಭಾರತದ ಕೀರ್ತಿ ಮೊಳಗಿಸಲು ಸಿದ್ಧರಾಗಿದ್ದಾರೆ. ಈ ಬಾರಿ ಆಸ್ಕರ್ ಸಾಲಿನಲ್ಲಿ ಒಟ್ಟು 145 ಜನರೊಂದಿಗೆ ಸ್ಪರ್ಧೆ ನಡೆಸಲಿದ್ದಾರೆ.
ಇದೇ ಚಿತ್ರದ ಜಂಗಾ ಹಾಡು ಇತರೆ 91 ಹಾಡುಗಳೊಂದಿಗೆ ಅತ್ಯುತ್ತಮ ಮೂಲ ಗೀತೆ ವಿಭಾದಲ್ಲಿ ನಾಮಕರಣಗೊಂಡಿದೆ. ಈ ಹಿಂದೆ 2009ರಲ್ಲಿ ರೆಹಮಾನ್ ಅವರಿಗೆ ಹಿಟ್ ಚಿತ್ರ ಸ್ಲಮ್ ಡಾಗ್ ಮಿಲಿಯನೇರ್‍ಗಾಗಿ ಎರಡು ಆಸ್ಕರ್ ಪ್ರಶಸ್ತಿ ದೊರಕಿತ್ತು. ಅತ್ಯುತ್ತಮ ಮೂಲ ಸಂಗೀತ ಮತ್ತು ಅತ್ಯುತ್ತಮ ಮೂಲ ಗೀತೆ (ಜೈಹೊ) ಗೆ ಈ ಪ್ರಶಸ್ತಿ ಒಲಿದು ಬಂದಿದ್ದವು. 89ನೇ ಆಸ್ಕರ್ ಪ್ರಶಸ್ತಿಗಾಗಿ ಅಂತಿಮ ನಾಮಿನೇಷನ್ ಜನವರಿ 24ರ 2017ರಂದು ಪ್ರಕಟವಾಗಲಿದೆ. ಫೆ. 26ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ವರ್ಧಾ ಚಂಡಮಾರುತ ವೇಳೆ 10 ಸಾವಿರ ಜನರನ್ನು ರಕ್ಷಣೆ ಮಾಡಿದ ಇಸ್ರೋ..!

ಮೇಟಿ ರಾಸಲೀಲೆ ವೀಡಿಯೋ ಬಹಿರಂಗ..!

ಹೊಸ ನೋಟ್‍ಗಳಲ್ಲಿರೋದು ಚಿಪ್ ಅಲ್ಲ..! ಹಾಗಾದ್ರೆ ಮತ್ತೇನು..!?

ಮರಣಕ್ಕೂ ಮುನ್ನ ಪ್ರಧಾನಿ ಮೋದಿಗೆ ಜಯಲಲಿತಾ ನೀಡಿದ ಸಲಹೆ ಏನು ಗೊತ್ತಾ..?

ಪ್ರಥಮ್‍ಗೆ ಸಂಜನಾ ಹುಚ್ಚು ನೆತ್ತಿಗೇರಿದೆ | ಭುವನ್‍ಗೆ ಒಂಥರಾ ಟೆನ್ಷನ್ ಸ್ಟಾರ್ಟ್ ಆಗಿದೆ

ಅನಿಲ್-ಉದಯ್ ಕುಟುಂಬಕ್ಕೆ ನೆರವು ನೀಡಲು ಮುಂದಾದ ಯಶ್

Share This Article
Leave a Comment