ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ದಂಪತಿಯ ಮಗುವಿಗೆ ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ.
ಭಾನುವಾರ ಬೆಂಗಳೂರಿನ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಾಮಕರಣ ನೆರವೇರಿತು. ರಾಜಕುಟುಂಬಸ್ಥರು, ಆಪ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Date: