12 ವರ್ಷಗಳಲ್ಲಿ ಆ್ಯಕ್ಸಿಡೆಂಟ್ ಗೆ ಬಲಿಯಾವರು ಬರೋಬ್ಬರಿ‌ 39 ಲಕ್ಷ..!

Date:

ಭಾರತದಲ್ಲಿ ಅಪಘಾತದ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದರಿಂದ ಲೆಕ್ಕವಿಲ್ಲದಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಒಂದು ವರದಿಯ ಪ್ರಕಾರ ಕೇವಲ 12 ವರ್ಷಗಳಲ್ಲಿ 39 ಲಕ್ಷ ಜನ ಅಪಘಾತದಿಂದ ಸಾವನ್ನಪ್ಪಿದ್ದಾರೆ‌..!

2004 ರಿಂದ 2015 ರ ಅವಧಿಯಲ್ಲಿ ಅಪಘಾತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಇದು. ಇದರಲ್ಲಿ 14.5 ಲಕ್ಷ ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ‌.
ಇನ್ನುಳಿದಂತೆ
ನೀರಿನಲ್ಲಿ ಮುಳುಗಿ 3.2 ಲಕ್ಷ, ರೈಲು ದುರಂತದಲ್ಲಿ 2.9 ಲಕ್ಷ, ಬೆಂಕಿ ಅನಾಹುತದಿಂದ 2.5 ಲಕ್ಷ ಹಾಗೂ ಮೆಟ್ಟಲಿನಿಂದ ಜಾರಿ ಬಿದ್ದು 1.4 ಲಕ್ಷ ಮಂದಿ ಮೃತಪಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...