ಮದುವೆಗೆ ಮುನ್ನ ಮಸಣ ಸೇರಿದ್ರು‌…! ಮಾನಸಿಕ‌ ಅಸ್ವಸ್ಥ ಮಹಿಳೆ ರೂಪದಲ್ಲಿ ಬಂದ ಯಮ…!

Date:

ಪ್ರೀ-ವೆಡ್ಡಿಂಗ್ ಶೂಟ್ ಗೆ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ವರ, ವಧು‌‌ ಮತ್ತು ಮಾನಾಸಿಕ ಅಸ್ವಸ್ಥ ಮಹಿಳೆ ಮೃತಪಟ್ಟಿರೋ ಘಟನೆ ಹಾಸನದ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ.


ರಾಧಿಕ (25) ಮತ್ತು ಸುಪ್ರೀತ್ (27) ದಾಂಪತ್ಯಕ್ಕೆ ಕಾಲಿಡೋ ಮುನ್ನ ಇಹಲೋಕದ ಯಾತ್ರೆ ಮುಗಿಸಿದ ದುರ್ದೈವಿಗಳು.‌
ಫೆಬ್ರವರಿ 5 ರಂದು‌ ಮದುವೆ‌ ನಡೆಯಬೇಕಿತ್ತು. ಈ ಹಿನ್ನೆಲೆಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಗೆ‌ ಹೋಗುತ್ತಿದ್ದರು. ಹಾಸನದ ‌ಶೆಟ್ಟಿಹಳ್ಳಿ‌‌ ಚರ್ಚ್ ಬಳಿ ಫೋಟೋ‌ ಶೂಟ್ ಮುಗಿಸಿ ಮಂಜ್ರಾಬಾದ್ ಕೋರ್ಟ್ ಕಡೆಗೆ ಹೋಗ್ತಿದ್ರು. ಈ ವೇಳೆ ಎನ್‌ ಎಚ್ 75 ರಲ್ಲಿ ಅಸ್ವಸ್ಥ ಮಹಿಳೆಯೊಬ್ಬರು ಅಡ್ಡ ಬಂದಿದ್ದಾರೆ. ಆಕೆಗೆ ಡಿಕ್ಕಿ ಹೊಟೆಯೋದನ್ನು ತಪ್ಪಿಸಲು ಹೋಗಿ ಚಾಲಕ‌ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ.


ಈ ವೇಳೆ ವಧು ರಾಧಿಕ‌‌ ಮತ್ತು ಮಾನಸಿಕ ಅಸ್ವಸ್ಥ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ಯಾಮರಮನ್ ಮತ್ತು ಚಾಲಕಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೀತಿದ್ದಾರೆ. ವರ ಸುಪ್ರೀತ್ ಮತ್ತು ವಧುವಿನ ತಾಯಿಯನ್ನು ಸಹ ಆಸ್ಪತ್ರೆಗೆ ಸೇರಿಸಲಾಗಿತ್ತು.‌ತಾಯಿ‌ ಚಿಕಿತ್ಸೆ ಪಡೆಯುತ್ತಾದೆ. ವರ ಸುಪ್ರೀತ್ ಚಿಕಿತ್ಸೆ ಫಲಕಾರಿಯಾಗದೆ‌ ಸಾವನ್ನಪ್ಪಿದ್ದಾರೆ.

 

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...