ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ಅವರನ್ನು ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಆಸ್ಪಗೆ ದಾಖಲಿಸಾಗಿದೆ.
ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ.
ಕನ್ನಡ ಚಿತ್ರರಂಗದ ಅನೇಕ ಸ್ಟಾರ್ ನಟರೊಂದಿಗೆ ನಟಿಸಿರುವ ಇವರಿಗೆ 2017ನೇ ಸಾಲಿನ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಇವರಿಗೆ ಸುಮಾರು 73ವರ್ಷ ವಯಸ್ಸಾಗಿದೆ.