ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಂಚಭಾಷಾ ನಟಿ ಜ್ಯೋತಿಲಕ್ಷ್ಮಿ ಅವರು ಇಂದು ಮುಂಜಾನೆ ಅವರ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಕನ್ನಡ ತೆಲುಗು ತಮಿಳು ಹಿಂದಿ ಸಿನೇಮಾ ಸೇರಿದಂತರ ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ ಹಲವಾರು ಐಟಂ ಸಾಂಗ್‍ಗಳಲ್ಲೂ ಕೂಡ ಇವರು ಕಾಣಿಸಿಕೊಂಡಿದ್ದಾರೆ. ಕನ್ನಡದಲ್ಲಿ ಕುಳ್ಳ ಏಜೆಂಟ್000, ಪ್ರತಿಧ್ವನಿ, ರಕ್ತಕಣ್ಣೀರು, ವಿಜಯದಶಮಿ ಮುಂತಾದ ಸಿನಿಮಾಗಳಲ್ಲಿ ಜ್ಯೋತಿಲಕ್ಷ್ಮಿ ನಟಿಸಿದ್ದಾರೆ. ಜ್ಯೋತಿಲಕ್ಷ್ಮಿ ಅವರ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿ ಮಿಡಿದಿದೆ. ಇಂದು ಸಂಜೆ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
POPULAR STORIES :
ಹನ್ನೆರಡು ವರ್ಷಗಳಿಂದ ಈ ಶಾಲೆಯಲ್ಲಿ ರಾಷ್ಟ್ರಗೀತೆಯೇ ಮೊಳಗಲಿಲ್ಲ…!
ತಲೆ ಇಲ್ಲ… ಆದ್ರೂ ನಡೆದಾಡುತ್ತೆ ಕೋಳಿ..?!
ಅಲ್ಲಾಹ್… ಅಂದಿದಕ್ಕೆ ವಿಮಾನದಿಂದ ಗೇಟ್ ಪಾಸ್ ಶಿಕ್ಷೆ…!
ವಿದ್ಯಾರ್ಥಿಗಳೊಂದಿಗೆ ಪ್ರಾಕ್ಟಿಕಲ್ ಕ್ಲಾಸ್ ತೆಗೆದ ಬಯಾಲಜಿ ಮೇಡಂ..!
ಈಕೆಯೇ ನೋಡಿ ಸ್ಯಾಂಡಲ್‍ವುಡ್‍ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ನಾಯಕಿ…!!