ಅಮೃತಸರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ ಏರ್ ಇಂಡಿಯಾ ವಿಮಾನದ ಕಿಟಕಿ ಗಾಜು ಕಳಚಿ ಬಿದ್ದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡಿರುವುದು ವರದಿಯಾಗಿದೆ.
ಭೂಮಿಯಿಂದ ಸುಮಾರು 8000 ಅಡಿ ಎತ್ತರದಲ್ಲಿ ವಿಮಾನ ಹಾರಾಟದ ವೇಳೆ ಗಾಜು ಕಳಚಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
8000 ಅಡಿ ಎತ್ತರದಲ್ಲಿ ಕಳಚಿ ಬಿತ್ತು ಏರ್ ಇಂಡಿಯಾ ವಿಮಾನದ ಗಾಜು…!
Date: