ದೇಶದ 100ನೇ , ಸಿಕ್ಕಿಂನ ಮೊದಲ ಏರ್ ಪೋರ್ಟ್ ಆರಂಭ

Date:

ದೇಶದ 100ನೇ ಹಾಗೂ ಈಶಾನ್ಯ ಗುಡ್ಡಗಾಡು ರಾಜ್ಯ ಸಿಕ್ಕಿಂ ನ ಮೊದಲ ಏರ್ ಪೋರ್ಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದ್ದಾರೆ.

ಲೋಕಾರ್ಪಣೆಗೊಳಿಸಿ ಮಾತಾಡಿದ ಅವರು, ಹಿಂದಿನ ಸರ್ಕಾರ ಅಭಿವೃದ್ಧಿಯಲ್ಲಿ ಅ
ಆಮೆಗತಿ ಹೊಂದಿತ್ತು ಎಂದು ಟೀಕಿಸಿದರು.‌


ಸ್ವಾತಂತ್ರ್ಯಾನಂತರ 2014ರವರೆಗೆ ದೇಶದಲ್ಲಿ ಕೇವಲ 65 ವಿಮಾನ ನಿಲ್ದಾಣಗಳು ಇದ್ದವು. ಆದರೆ ಕಳೆದ 4 ವರ್ಷಗಳಲ್ಲಿ 35 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಈ ಮುನ್ನ ವರ್ಷಕ್ಕೆ ಸರಾಸರಿ 1 ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿತ್ತು. ಈಗ ಈ ಸರಾಸರಿ 9ಕ್ಕೇರಿದೆ’ ಎಂದು ಅವರು ಹೇಳಿಕೊಂಡರು. ಕಳೆದ 70 ವರ್ಷಗಳಲ್ಲಿ ದೇಶ 400 ವಿಮಾನಗಳನ್ನು ಹೊಂದಿದ್ದರೆ, ಈಗ ಒಂದೇ ವರ್ಷದಲ್ಲಿ ವಿಮಾನ ಕಂಪನಿಗಳು 1000 ವಿಮಾನಗಳನ್ನು ಆರ್ಡರ್ ಮಾಡಿವೆ ಎಂದು ಅವರು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...