ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

Date:

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್
ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಓರ್ವ ಪ್ರಯಾಣಿಕನ ಲಗ್ಗೆಜ್ ಬ್ಯಾಗ್ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ತೀವ್ರ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಮಿಠಾಯಿ ಮತ್ತು ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಅಡಗಿಸಿ ಸಾಗಿಸುತ್ತಿದ್ದ ಮಾದಕ ವಸ್ತುಗಳು ಪತ್ತೆಯಾದವು.
ಒಟ್ಟು 1.7 ಕೆಜಿ ಹಶೀಶ್ ಹಾಗೂ ಚರಸ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮೌಲ್ಯ ಲಕ್ಷಾಂತರ ರೂಪಾಯಿಗಳಷ್ಟಿದೆ ಎಂದು ತಿಳಿದುಬಂದಿದೆ.
ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...