ಹೋಗ್ತಾ ಸಿಂಗಲ್ ಬರ್ತಾ ಡಬಲ್..!

Date:

ಈ ಕಾಲದಲ್ಲಿ ಹುಡುಗಿ ಹುಡುಗನ್ನ, ಹುಡುಗ ಹುಡುಗಿಯನ್ನ ಹುಡುಕುವುದು ದೊಡ್ಡ ದುಸ್ತರವಾದ ಸಂಗತಿಯಾಗಿಬಿಟ್ಟಿದೆ. ಇದನ್ನ ಬಂಡವಾಳ ಮಾಡಿಕೊಂಡಿರುವ ಕೋರಿಯಾದ ರೆಸ್ಟೋರೆಂಟ್ ಒಂದು ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ಅದೇನೆಂದರೆ ತನ್ನ ಹೋಟೆಲ್ಗೆ ಬರುವ ಹುಡುಗ, ಹುಡಗಿಯರಿಗೆ ಜೋಡಿಯನ್ನು ಹುಡಿಕಿ ಕೊಡುವುದೇ ಈ ರೆಸ್ಟೋರೆಂಟ್ನ ಉದ್ದೇಶವಾಗಿದೆ. ಆದ್ದರಿಂದ ಇಲ್ಲಿ ಹತ್ತಾರು ಯುವಕ, ಯುವತಿಯರು ಬಂದು ತಮ್ಮ ಜೋಡಿಯನ್ನು ಹುಡುಕಿಕೊಂಡು ಹೋಗುತ್ತಾರೆ. ಇಷ್ಟಕ್ಕೂ ಈ ಜೋಡಿ ಕಾರ್ಯಕ್ರಮ ಹೇಗೆ ನಡೆಯುತ್ತೆ ಅಂತೀರಾ ಈ ಸ್ಟೋರಿ ನೋಡಿ.

Video :

https://www.youtube.com/watch?t=69&v=HZOuKn1u0VQ

  • ರಾಜಶೇಖರ ಜೆ

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

 

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...