ಸಂಪುಟ ಪುನಾರಚನೆ ವೇಳೆ ಕೈ ಬಿಟ್ಟದ್ದಕ್ಕೆ ಶಾಸಕ ಸ್ಥಾನಕ್ಕೆ ಅಂಬರೀಷ್ ರಾಜೀನಾಮೆ ನೀಡಿದ್ದಾರೆ. ಆಪ್ತ ಸಹಾಯಕ ಶ್ರೀನಿವಾಸ್ ಮೂಲಕ ವಿಧಾನಸಭಾ ಉಪಸಭಾಧ್ಯಕ್ಷ ಶಿವಶಂಕರ ರೆಡ್ಡಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ರಾಜೀನಾಮೆ ಪತ್ರ ಸ್ವೀಕರಿಸಲು ಉಪಸಭಾಧ್ಯಕ್ಷ ಶಿವಶಂಕರ ರೆಡ್ಡಿ ನಿರಾಕರಿಸಿದ್ದಾರೆ. ಶಾಸಕರೇ ಖುದ್ದು ಆಗಮಿಸಿ ರಾಜೀನಾಮೆ ನೀಡಬೇಕು, ರಾಜೀನಾಮೆಗೆ ಸರಿಯಾದ ಕಾರಣ ಕೊಡಬೇಕು, ಆಪ್ತ ಸಹಾಯಕರ ಮೂಲಕ ಕಳುಹಿಸಿದರೆ ಅದು ಅಂಗೀಕರಿಸಲು ಆಗುವುದಿಲ್ಲ ಎಂದು ಅಂಬಿ ಆಪ್ತ ಸಹಾಯಕ ಶ್ರೀನಿವಾಸ್‍ಗೆ ಸೂಚನೆ ನೀಡಿದ್ದಾರೆ.
Being non-corrupt , straight forward & honest might not win todays battle…but time will prove the ultimate winner in any war
— sumalatha ambareesh (@sumalathaA) June 19, 2016
POPULAR STORIES :
68 ನೇ ವಯಸ್ಸಿನ ತಾತ 10ನೇ ತರಗತಿಯ ವಿದ್ಯಾರ್ಥಿ..!!
ಮಹಿಳೆ ಮೇಲೆ ಅತ್ಯಾಚಾರ..! ಭಾರತೀಯ ಆಟಗಾರ ಅರೆಸ್ಟ್ ಯಾರು ಆ ರೇಪಿಸ್ಟ್ ಕ್ರಿಕೆಟರ್…?
ಅಷ್ಟಕ್ಕೂ ರಜನಿ ಹೀಗೇಕೆ ಮಾಡಿದ್ಲು? ಪ್ರೀತಿಸಿದ ಹುಡುಗ ಮತ್ತು ಅಪ್ಪ, ಅಮ್ಮ, ಅಣ್ಣ.!
`ರೋಬೋಫೀಲಿಯಾ’ ಇದು `ಫ್ಯೂಚರ್ ಆಫ್ ಸೆಕ್ಸ್’
ನಿಮ್ಮ ರೂಂಮೇಟ್ ನ ಗೊರಕೆ ತಪ್ಪಿಸಬೇಕೇ?? ಇಲ್ಲಿದೆ ಉಪಾಯ…
ದರ್ಭೆಯನ್ನುಪವಿತ್ರವಾಗಿ ಶುಭ ಹಾಗೂ ಅಶುಭ ಸಂದರ್ಭಗಳಲ್ಲಿ ನಮ್ಮಬಲಕೈ ಬೆರಳಲ್ಲಿ ಯಾಕೆ ಧರಿಸುತ್ತೇವೆ????
ಗೀತಾ ಟಂಡನ್ ಖತರ್ನಾಕ್ ಸ್ಟಂಟ್ ಮಹಿಳೆಯ ಕಥೆ..!
ಮಿನಿಸ್ಟರ್ ಗಿರಿ ಬಿಟ್ಟುಕೊಡ್ತಾರಂತೆ ಅಂಬಿ… ಆದ್ರೆ ಕಂಡೀಷನ್ಸ್ ಅಪ್ಲೈ…!!