ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರದಲ್ಲಿ ಸುದೀಪ್ ಪಾತ್ರ ಯಾವ್ದು ಗೊತ್ತಾ?

Date:

ಅಂಬರೀಷ್, ಸುದೀಪ್ , ಸುಹಾಸಿನಿ, ಶ್ರುತಿ ಹರಿಹರನ್ ಅಭಿನಯದ ‘ಅಂಬಿ‌ ನಿಂಗ್ ವಯಸ್ಸಾಯ್ತೋ’ ಚಿತ್ರದಲ್ಲಿ ಸುದೀಪ್ ನಿರ್ವಹಿಸುತ್ತಿರು ಪಾತ್ರ ಯಾವುದು ಗೊತ್ತ?


ಗುರುದತ್ತ ಗಣಿಗ ನಿರ್ದೇಶನದ ಈ ಚಿತ್ರದ ಶೂಟಿಂಗ್ ನಲ್ಲಿ ಸೋಮವಾರದಿಂದ ಸುದೀಪ್ ಭಾಗವಹಿಸಿದ್ದಾರೆ. 20 ದಿನಗಳ ಕಾಲ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಾರೆ.
ಈ ಸಿನಿನಾದಲ್ಲಿ ಸುದೀಪ್ ಹಳ್ಳಿ ಹುಡುಗನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸುದೀಪ್ ಅವರ ಹೊಸಗೆಟಪ್ ಅಭಿಮಾನಿಗಳಲ್ಲಿ ಸಂತಸ ತಂದಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...