ಶ್ರೀದೇವಿ ನಿಧನಕ್ಕೂ ಮುನ್ನ ಅಮಿತಾಬ್ ಮಾಡಿದ ಟ್ವೀಟ್….! ಸಿಕ್ಸ್ತ್ ಸೆನ್ಸ್ ಅಂದ್ರೆ ಇದೇನಾ…?

Date:

ನಟಿ‌ ಶ್ರೀದೇವಿ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಇಡೀ ಭಾರತ‌ ನಟಿಯ ನಿಧನಕ್ಕೆ ಕಂಬನಿ ಮಿಡಿದಿದೆ. ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ದುಃಖ ಹೊರಹಾಕಲಾಗುತ್ತಿದೆ.


ಆದರೆ, ಶ್ರೀದೇವಿ ಸಾವಿಗೆ‌ ಮುನ್ನವೇ ಅಮಿತಾ ಬಚ್ಚನ್ ಟ್ವೀಟ್ ಒಂದನ್ನು ಮಾಡಿದ್ದರು. ಅದೀಗ ವೈರಲ್ ಆಗುತ್ತಿದೆ.
ಶ್ರೀದೇವಿ ನಿಧನದ ಸುದ್ದಿ ಬರುವ ಮೊದಲೇ ಬೆಳಗ್ಗೆ 1.15 ರ ಸುಮಾರಿಗೆ ಅಮಿತಾ ಬಚ್ಚನ್ ‘ ಗೊತ್ತಿಲ್ಲ ಒಂದು ವಿಚಿತ್ರ ಭಯ ಆಗುತ್ತಿದೆ’ ಎಂದು ಟ್ವೀಟ್ ಮಾಡಿದ್ದರು.

 

 

ಇದೇನಾ ಸಿಕ್ಸ್ತ್ ಸೆನ್ಸ್ ಅಂದರೆ…? ಅಮಿತಾಬ್ ಅವರು ಈ ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಶ್ರೀದೇವಿ ಎಲ್ಲರನ್ನು ಅಗಲಿದರು.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...