ಹೆಂಗಿದ್ದ ಹೆಂಗಾದ ಗೊತ್ತಾ ಅಂಬಾನಿ ಪುತ್ರ..! ಐಪಿಎಲ್ ವೇಳೆ ಅಚ್ಚರಿಗೊಳ್ಳಲು ಸಿದ್ಧರಾಗಿ..!

Date:

ಐಪಿಎಲ್ ವೇಳೆ ಆತ ಕೆಲವೊಮ್ಮೆ ಮುಂಬೈ ಇಂಡಿಯನ್ಸ್ ಟೀಮ್ಗೆ ಬೆಂಬಲ ನೀಡಲು ಬರ್ತಿದ್ದ. ಆತನನ್ನು ಕಂಡವರು ಮಾತ್ರ ಇದೆಂಥಾ ಧೈತ್ಯ ದೇಹಿ ಎಂದು ಅಚ್ಚರಿ ವ್ಯಕ್ತಪಡಿಸ್ತಿದ್ರು. ಅಲ್ದೇ ದುಡ್ಡಿದ್ದೋರ್ ಕಥೆ ಇಷ್ಟೇ ಎಂದು ಹೀಯಾಳಿಸುತ್ತಿದ್ರು. ಆದರೆ ಈ ಬಾರಿಯ ಐಪಿಎಲ್ನಲ್ಲಿ ಆತ ಸ್ಮಾರ್ಟ್ ಲುಕ್ನಲ್ಲಿ ಪ್ರತ್ಯಕ್ಷ್ಯವಾಗುತ್ತಾನೆ.
ಯೆಸ್.. ಭಾರತದ ಅತಿ ದೊಡ್ಡ ಶ್ರೀಮಂತ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ತಮ್ಮ ಅರ್ಧದಷ್ಟು ತೂಕ ಕಡಿಮೆ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಅಮೆರಿಕಾದಿಂದ ವಿಶೇಷ ತರಬೇತುದಾರ ಆಗಮಿಸಿದ್ದನೆಂದು ಹೇಳಲಾಗಿದೆ.
ಅನಂತ್ ಅಂಬಾನಿ, ಈ ಹಿಂದೆ ಸುಮಾರು 150 ಕೆ.ಜಿ. ಇದ್ದರು. ಈಗ ಅರ್ಧಕ್ಕರ್ಧ ತೂಕ ಇಳಿಸಿ ಅಂದರೆ 70 ಕೆ.ಜಿ. ಅಸುಪಾಸಿನಲ್ಲಿದ್ದಾರೆ. ಶನಿವಾರದಂದು ಸೋಮನಾಥ ದೇವಾಲಯದಲ್ಲಿ ಅನಂತ್ ಅಂಬಾನಿ ವಿವಿಐಪಿ ಭಕ್ತರ ಸಾಲಿನಲ್ಲಿದ್ದ ವೇಳೆ ಬಹುತೇಕರಿಗೆ ಅವರನ್ನು ಗುರುತಿಸಲಾಗಿಲ್ಲ.

439737-anant-ambani-somnath-temple-indiacom
ಈ ಹಿಂದಿನ ಅನಂತ್ ಅಂಬಾನಿಗೂ ಈಗಿನ ಅನಂತ್ ಅಂಬಾನಿಗೂ ಅಜಗಜಾಂತರ ವ್ಯತ್ಯಾಸವಿದ್ದು, ಸ್ಲಿಮ್ ಅಂಡ್ ಟ್ರಿಮ್ ಆಗಿದ್ದಾರೆ. ತಮ್ಮ ಭಾರೀ ದೇಹ ತೂಕವನ್ನು ಇಳಿಸಿಕೊಳ್ಳುವ ಸಲುವಾಗಿ ಅಮೆರಿಕಾದಿಂದ ವಿಶೇಷ ತರಬೇತುದಾರನನ್ನು ಕರೆಸಿಕೊಂಡಿದ್ದ ಅನಂತ್ ಅಂಬಾನಿ, ಬಳಿಕ ಸಾಕಷ್ಟು ಕಸರತ್ತು ನಡೆಸಿ ತೂಕ ಕಡಿಮೆ ಮಾಡಿಕೊಂಡಿದ್ದಾರೆ.

439742-anant-ambani
ಇನ್ನೂ ಕೆಲವು ದಿನಗಳಲ್ಲಿ ಐಪಿಎಲ್ ಆರಂಭವಾಗಲಿದೆ. ಆ ವೇಳೆ ಅನಂತ್ ಅಂಬಾನಿ ಮೈದಾನದಲ್ಲಿ ಪ್ರತ್ಯಕ್ಷ್ಯವಾದರೆ ಅಭಿಮಾನಿಗಳು ಅಚ್ಚರಿಗೊಳ್ಳುವುದರಲ್ಲಿ ಅನುಮಾನವೇ ಇಲ್ಲ..

  • ರಾಜಶೇಖರ ಜೆ

POPULAR  STORIES :

ದ್ವಾರಕೆಯ ದೋಸೆ ಮತ್ತವಳ ನೆನಪು..!

ಪಾಕಿಸ್ತಾನಕ್ಕಾಗಿ ಖಂಡೀಲ್ ಬಲೋಚ್ ಬೆತ್ತಳಾಗುತ್ತಾಳಂತೆ..!? #Video

`ಆ್ಯಮ್ ಸಾರೀ ಗೇಲ್’ ಅಂದ ಬಿಗ್ಬಿ ಅಮಿತಾಬ್..!? ಅಮಿತಾಬ್ ಮಾಡಿದ ತಪ್ಪೇನು..?

ಇಸ್ಲಾಂ ಮಹಾನ್ ಧರ್ಮ ಎಂದ ನಮೋ..!? ಪಾಕಿಸ್ತಾನ ಮನಃಸ್ಥಿತಿ, ಭಾರತ ಯಥಾಸ್ಥಿತಿ..!?

ಪ್ರೀತಿಗೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..! ಪ್ರೀತಿ `ಬೆಂಕಿ’ ಹುಷಾರು..!?

ಪಾಕ್ ನಲ್ಲೂ ಹೋಳಿ, ದೀಪಾವಳಿಗೆ ಸಾರ್ವತ್ರಿಕ ರಜೆ..!

ಸ್ವಲ್ಪ ನಿದ್ರೆಭಾಗ್ಯವನ್ನೂ ಕರುಣಿಸಿ, ಪ್ಲೀಸ್…!

ಥರ್ಡ್ ವರ್ಲ್ಡ್ ವಾರ್ ಗೆ ಕೊರಿಯ ಫೌಂಡೇಶನ್..!?

ಬೆತ್ತಲಾದ ಓವೈಸಿ.. ಬಟ್ಟೆ ಮುಚ್ಚಿಕೊಂಡ ಅಫ್ರಿದಿ..!!

ಪೆಟ್ರೋಲ್ ರೇಟು.. ಮೋದಿ ಏಟು..!? ಒಂದು ಲೀಟರ್ ಪೆಟ್ರೋಲ್ಗೆ ಹನ್ನೆರಡು ರೂಪಾಯಿ..?!!

ಅಬ್ಬಾ ಜಸ್ಟ್ ಮಿಸ್..! ಈ ಮಹಿಳೆಯರ ಅದೃಷ್ಟ ನೆಟ್ಟಗಿತ್ತು..! ಇಲ್ದೇ ಹೋಗಿದ್ರೆ?

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...