ಪೊಲೀಸರು ದೂರು ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿ ಮಾಡಿದ್ದೇನು ?

Date:

ಬೆಂಗಳೂರು : ಬ್ಯಾಡರಹಳ್ಳಿಯಲ್ಲಿ ಬಿಜೆಪಿ ಮುಖಂಡ ಅನಂತರಾಜು ಸೂಸೈಡ್ ಪ್ರಕರಣದಲ್ಲಿ ಪೊಲೀಸರು ದೂರು ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿ ರೇಖಾ ಸೂಸೈಡ್​ಗೆ ಯತ್ನಿಸಿರುವ ಘಟನೆ ನಡೆದಿದೆ. ರೇಖಾ ಇಂದು ಮಧ್ಯಾಹ್ನ ಬ್ಯಾಡರಹಳ್ಳಿ ಠಾಣೆಗೆ ಬಂದಿದ್ದರು. ಸುಮಾ ವಿರುದ್ಧ ದೂರು ನೀಡಲು ರೇಖಾ ಮುಂದಾಗಿದ್ದರು, ಆದರೆ ದೂರು ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ. ಹೀಗಾಗಿ ನನ್ನ ಕಂಪ್ಲೇಂಟ್​ ಪೊಲೀಸರು ಸ್ವೀಕರಿಸಲಿಲ್ಲ ಎಂದು ಆಕ್ರೋಶ ಹೊರಹಾಕಿ ಠಾಣೆ ಮುಂದಿನ ರಸ್ತೆಯಲ್ಲಿ ಬಿಎಂಟಿಸಿ ಬಸ್​ಗೆ ಸಿಲುಕಲು ಯತ್ನ ನಡೆಸಿದ್ದಾರೆ. ಆರೋಪಿ ರೇಖಾ ಏಕಾಏಕಿ ರಸ್ತೆ ಮಧ್ಯಕ್ಕೆ ನುಗ್ಗಿದ್ದು, ಕೂಡಲೇ ರೇಖಾಳನ್ನು ಸಂಬಂಧಿಕರು ರಕ್ಷಣೆ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...