ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಂಬಂಧ ಸಭೆ ಮುಂದೂಡಿಕೆ !!

Date:

ಬೆಂಗಳೂರು : ಇಂದು ಸಂಜೆ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ನಿಗದಿಗೊಳಿಸಲಾಗಿದ್ದ ಸಭೆಯನ್ನು ಮುಂದೂಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಿಂದ ವಾಪಸ್ ಆಗುವುದು ವಿಳಂಬವಾದ ಹಿನ್ನೆಲೆ ಇಂದು ಸಂಜೆ 5.15ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಿಗದಿಗೊಳಿಸಲಾಗಿದ್ದ ಸಭೆ ರದ್ದಾಗಿದೆ.ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ಸಭೆ ಆಯೋಜಿಸಲಾಗಿತ್ತು.

 

 

 

 

ಆದರೆ, ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಇಂದು ಸಂಜೆ 4.15ಕ್ಕೆ ವಾಪಸಾಗುವ ವೇಳಾಪಟ್ಟಿ ಬದಲಾಗಿದೆ.

 

 

 

 

ಹಾಗಾಗಿ, ಇಂದಿನ ಸಭೆ ಮುಂದೂಡಿಕೆಯಾಗಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಸಭೆಯನ್ನ ಮರುನಿಗದಿಗೊಳಿಸಲಾಗಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...