ಫೋರ್ಬ್ಸ್‌ ಸಾಧಕರ ಪಟ್ಟಿಯಲ್ಲಿ ಅನುಷ್ಕಾ ಶರ್ಮಾ, ಪಿ.ವಿ ಸಿಂಧು

Date:

ಫೋರ್ಬ್ಸ್ ಮ್ಯಾಗಜಿನ್ ನ 2018ರ 30ವರ್ಷದೊಳಗಿನ 30 ಮಂದಿ‌ ಸಾಧಕರ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಸೇರಿದ್ದಾರೆ.


13 ವಿಭಾಗಗಳಲ್ಲಿ 300ಕ್ಕೂ ಹೆಚ್ಚು ಉದ್ಯಮಿಗಳು ಮತ್ತು ಸಂಶೋಧಕರು ಈ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.
ಸಾಧನೆ, ಸಾಮಾರ್ಥ್ಯ, ವ್ಯವಹಾರದ ಚತುರತೆ ಅಥವಾ ಕೆಲಸದ ವಿಧಾನವನ್ನು ತಿಳಿದು ಸ್ಥಾನ ನೀಡಿದೆ.ಮೊದಲ ಸ್ಥಾನದಲ್ಲಿ ಫುಡ್ ಟಾಕ್ ಇಂಡಿಯಾದ ಸಹ ಸ್ಥಾಪಕಿ ಅಂಜಲಿ ಭಾತ್ರ , ರೂಪದರ್ಶಿ ಭೂಮಿಕ ಅರೋರ ಇದ್ದಾರೆ.

Share post:

Subscribe

spot_imgspot_img

Popular

More like this
Related

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಬಾಗಲಕೋಟೆ, ಮಾ. 22: ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್...

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ ಬೆಂಗಳೂರು, ಮಾ. 22:...

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...