ಅನ್ವೇಷಿ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ ತೆಲುಗು ಸ್ಟಾರ್…! ಯಾರವರು…?

Date:

ರಘುಭಟ್ , ತಿಲಕ್ ಶೇಖರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಅನ್ವೇಷಿ’ ಬಿಡುಗಡೆಗೆ ಸಿದ್ದವಾಗಿದೆ. ಇದೇ 8ನೇ ತಾರೀಕಿನಂದು ರಿಲೀಸ್ ಆಗಲಿರುವ ಚಿತ್ರ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.


ವೇಮುಗಲ್ ಜಗನ್ನಾಥ್ ರಾವ್ ನಿರ್ದೇಶದ ಚಿತ್ರ ಇದಾಗಿದೆ. ವಿ. ಜಯರಾಂ ನಿರ್ಮಾಣದ ಈ ಚಿತ್ರಕ್ಕೆ ರಘುಭಟ್ ಮತ್ತು ತಿಲಕ್ ನಾಯಕರು. ದಿಶಾ ಪೂವಯ್ಯ, ರಮ್ಯಾ ಬಾರ್ನ, ಅನಿಅಗರ್ ವಾಲ್ ನಾಯಕಿಯರು. ಸಿನಿಮಾದ ಮೇಲಿನ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ತೆಲುಗು ಸ್ಟಾರ್ ನಟರೊಬ್ಬರು ಅನ್ವೇಷಿ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಅನ್ವೇಷಿ ಬಗ್ಗೆ ಮಾತನಾಡುವ ಆ ತೆಲುಗು ಸ್ಟಾರ್ ಎಂದು ಯಾರು ಎಂದು ಚಿತ್ರತಂಡ ಬಹಿರಂಗಗೊಳಿಸಿಲ್ಲ. ನಾಳೆ 6.30ಕ್ಕೆ ಆ ತೆಲುಗು ನಟ ಅನ್ವೇಷಿ ಕುರಿತು ಮಾತನಾಡಲಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...