ನಿನ್ನೆ ಶುಕ್ರವಾರ ಸ್ಯಾಂಡಲ್‍ವುಡ್‍ನಲ್ಲಿ ಒಟ್ಟು ಆರು ಸಿನಿಮಾಗಳು ಬಿಡುಗಡೆಯಾಗಿವೆ. ಆ ಪೈಕಿ ಬಹುನಿರೀಕ್ಷಿತ ರವಿಚಂದ್ರನ್ ಅವರ ಲಿಫ್ಟ್ ಸ್ಟೋರಿ ಅಪೂರ್ವ ಚಿತ್ರವೂ ಒಂದು. ಈ ಚಿತ್ರವನ್ನು ನೋಡಿದರೇ ಅಲ್ಲೊಬ್ಬ ಕಲಾವಿದ ಕಾಣಿಸುತ್ತಾನೆ, ಹಠವಾದಿ ಕಾಡುತ್ತಾನೆ, ಅಂತಿಮವಾಗಿ ಏಕಾಂಗಿ ಉಳಿಯುತ್ತಾನೆ. ಈ ಸಿನಿಮಾ ಅಷ್ಟು ಸುಲಭಕ್ಕೆ ಅರ್ಥವಾಗುವ ಸರಕಲ್ಲ. ಅರ್ಥವಾದರೇ ನಿಜಕ್ಕೂ ಅಪೂರ್ವ. ಕೊನೆಯದಾಗಿ ಈ ಸಿನಿಮಾದ ಬಗ್ಗೆ ಒಂದು ಮಾತನ್ನು ಹೇಳುವುದಾದರೇ, ಇಂಥ ಸಿನಿಮಾವನ್ನು ರವಿಚಂದ್ರನ್ ಅವರಿಂದ ಮಾತ್ರ ಮಾಡಲು ಸಾಧ್ಯ..!
- ರಾ ಚಿಂತನ್
POPULAR STORIES :
ವೆಂಕಯ್ಯ ಕರ್ನಾಟಕಕ್ಕೆ ಸಾಕಯ್ಯ ಅಂದ್ರೆ.. `ವಚ್ಚೆ ವಸ್ತಾನು’ ಅಂತ ತೆಲುಗಿನಲ್ಲಿ ಅಂದ್ರು..!
ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?
ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!
ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!
ಪ್ರತಿ 10 ನಿಮಿಷಕ್ಕೆ ಶುರುವಾಗುತ್ತೆ ಹೊಸ ಜೀವನ..!! ಇದು ರೀಲ್ ಅಲ್ಲ ರಿಯಲ್ ಗಜನಿಯ ಕಥೆ..!!!
ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?
ಚೀನಾ-ಪಾಕ್ ಗೆ ಖಡಕ್ಕು ಸಂದೇಶ..! ನರೇಂದ್ರ ಮೋದಿ ಗೇಮ್ ಸ್ಟಾರ್ಟ್..!
ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ’ ಬೇಕಾದರೂ ಖರ್ಚಾಗಲಿ ಎಂದರಂತೆ..!?