ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಓಪನ್ ದಿ ಬಾಟಲ್ ಎಂದ ಪವರ್ ಸ್ಟಾರ್..

Date:

ರಾಜಕುಮಾರ ಚಿತ್ರದ ನಂತರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ನಟಸಾರ್ವಭೌಮ.. ಅಪ್ಪು ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯಿಂದ ಕಾಯುತ್ತಿರುವ ಸಿನಿಮಾ ಇದು. ಮೊನ್ನೆಯಷ್ಟೇ ನಟಸರ್ವಾಭೌಮ ಟೀಸರ್ ಅಭಿಮಾನಿಗಳ ಮನಸ್ಸು ಗೆದಿದ್ದೆ.ಭರ್ಜರಿ ಟೀಸರ್ ನಿಂದಲೇ ಎಲ್ಲರ ಗಮನ ಸೆಳೆದ ಪವರ್ ಸ್ಟಾರ್, ಇದೀಗ ಪಾರ್ಟಿ ಮೂಡ್ ನಲ್ಲಿದ್ದಾರೆ. ಹೌದು, ಅಪ್ಪು ಹೊಸ ವರ್ಷವನ್ನು ಸ್ವಾಗತಿಸಲು ರೆಡಿಯಾಗಿದ್ದಾರೆ. ಯಾಕೆಂದರೆ ನಟಸರ್ವಾಭೌಮ ಚಿತ್ರದಿಂದ ಡಿಸೆಂಬರ್ 30ರಂದು ಓಪನ್ದಿ ಬಾಟಲ್ ಅನ್ನೋ ಮೊದಲ ಹಾಡು ರಿಲೀಸ್ ಆಗ್ತಿದೆಓಪನ್ ದಿ ಬಾಟಲ್ ಹಾಡಿನ‌ ಮೂಲಕ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸುತ್ತಿದೆ ನಟಸರ್ವಾಭೌಮ ಚಿತ್ರತಂಡ.. ಹಾಗಿದ್ರೆ ಅಪ್ಪು ಅಭಿಮಾನಿಗಳು ಡಿಸೆಂಬರ್ 30ರಂದು ಕಿಕ್ ಏರಿಸಿಕೊಳ್ಳಲು ರೆಡಿಯಾಗಿ.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...