ಡಿಬೇಟ್ ವೇಳೆ ಮಹಿಳೆಗೆ ಅವಮಾನ ಮಾಡಿದ ಸಂಶೇರ್ ಪಠಾಣ್: ಸ್ಟುಡಿಯೋದಿಂದಲೇ ಹೊರ ಕಳುಹಿಸಿದ ಅರ್ನಬ್ ಗೋಸ್ವಾಮಿ..!

Date:

ಭಾರತದಲ್ಲಿ ಏಕರೂಪ  ನಾಗರೀಕ ಸಂಹಿತೆಯ ಕುರಿತಾಗಿ ಸಾಕಷ್ಟು ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಖ್ಯಾತ ಟಿವಿ ಮಾಧ್ಯಮವಾದ ಟೈಮ್ಸ್ ನೌನಲ್ಲಿ ನಡೆದ ‘ಮುಸ್ಲಿಂ ಸಂಸ್ಥೆಗಳು ಸಾರ್ವಜನಿಕ ಅಭಿಪ್ರಾಯಗಳಿಗೆ ಹೆದರುತ್ತದೆ’ ಎಂಬ ಸಂವಾದದಲ್ಲಿ ಮುಸ್ಲಿಂ ಸಮುದಾಯದ ತಲಾಖ್ ಹಾಗೂ ಅಸಂವಿಧಾನಿಕ ಬಹು ಪತ್ನಿತ್ವ ವಿಷಯದ ಕುರಿತಾಗಿ ಡಿಬೇಟ್ ನಡೆಯುತ್ತಿತ್ತು. ಈ ಚರ್ಚೆಯಲ್ಲಿ ಸುಮಾರು 9 ಮಂದಿ ಪರ ಮತ್ತು ವಿರೋಧ ಚರ್ಚೆ ನಡೆಸುವ ಗಣ್ಯರು ಭಾಗವಹಿಸಿದ್ದರು. ಇದೇ ವೇಳೆ ತಮ್ಮ ಡಿಬೇಟ್ ಕಾರ್ಯಕ್ರಮದಲ್ಲಿ ಭಾಗವಸಿದ್ದ ಮಹಿಳೆಯೊಬ್ಬರಿಗೆ ಅವಮಾನ ಮಾಡಿದ ಸಂಶೇರ್ ಪಠಾಣ್ ಅವರಿಗೆ ಅರ್ನಬ್ ಗೋಸ್ವಾಮಿ ಅವರು ನೇರ ಪ್ರಸಾರ ಕಾರ್ಯಕ್ರಮದಲ್ಲೇ ಸ್ಟುಡಿಯೋದಿಂದ ಹೊರಹಾಕಿದ ಘಟನೆ ನಡೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ ನೋಡಿ..

https://www.youtube.com/watch?time_continue=241&v=CgJYs-mAfk8

Like us on Facebook  The New India Times

POPULAR  STORIES :

ವಿಶ್ವದಲ್ಲೇ ಅತೀ ಹೆಚ್ಚು ಸಂಬಳ ಪಡೆಯುವ ಪ್ರಧಾನಿ ಯಾರು ಗೊತ್ತಾ..?

ಹೌದು ಸ್ವಾಮಿ.. ಪ್ರಥಮ್‍ಗೆ ಬಿಗ್‍ಬಾಸ್ ಕರ್ದೇ ಇರ್ಲಿಲ್ವಂತೆ..!

ಹತ್ತು ರೂ ಜಗಳಕ್ಕೆ ಏಳು ವರ್ಷ ಸಜೆ..!

ಪ್ರಧಾನಿ ಅಂಗಳಕ್ಕೆ ತಲುಪಿದ ಜಗನ್-ಚಂದ್ರಬಾಬು ಬ್ಲಾಕ್‍ಮನಿ ಫೈಟ್..!

ಇನ್ನು ಕ್ರಿಕೆಟ್ ಮೈದಾನದಲ್ಲಿ 14 ಜನ ಫೀಲ್ಡರ್..!

ಪುಣೆಯಲ್ಲಿ ಭುಗಿಲೆದ್ದ ದಲಿತರು-ಮರಾಠರ ಸಂಘರ್ಷ..!

ವಿಷ ಕುಡಿದು ಆತ್ಮಹತ್ಯೆ ಯತ್ನಿಸುವ ನಾಟಕವಾಡಿದ ರೈತನ ವಿಡಿಯೋ ವೈರಲ್..!

ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್.. ಸ್ಪೀಡ್ ಕಳೆದುಕೊಳ್ಳುತ್ತಿದೆ ಜಿಯೋ ಸಿಮ್..!

Share post:

Subscribe

spot_imgspot_img

Popular

More like this
Related

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...