Askme.com ಇ-ಕಾಮರ್ಸ್ ಅಂತರ್ಜಾಲ ತಾಣ ಇನ್ಮುಂದೆ ಇರೋದಿಲ್ಲ. ಆರ್ಥಿಕ ಮುಗ್ಗಟ್ಟಿನ ಹಿನ್ನಲೆಯಲ್ಲಿ Askme.com ಜಾಲತಾಣವನ್ನು ಸ್ಥಗಿತಗೊಳಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಮಲೇಷ್ಯಾ ಮೂಲದ ಆಸ್ಟ್ರೋ ಹೋಲ್ಡಿಂಗ್‍ನ ಆನಂದ್ ಕೃಷ್ಣನ್ Askme.com ಮತ್ತು Askme ಬಜಾರ್ ಡಾಟ್ ಕಾಂಗೆ 150 ಕೋಟಿ ರೂಗಳನ್ನು ಹೂಡಿಕೆ ಮಾಡಿದ್ದರು. ಆದರೆ ಇದೀಗ ಕೃಷ್ಣನ್ ಸಂಸ್ಥೆಯಿಂದ ಹೊರ ನಡೆದಿದ್ದಾರೆ. ಈ ಕಾರಣದಿಂದಾಗಿ ಕಂಪನಿಯ ಆರ್ಥಿಕ ಸ್ಥಿತಿ ತೀರ ಕೆಳಮಟ್ಟಕ್ಕೆ ಇಳಿದಿದೆ.
ಆರ್ಥಿಕ ಪರಿಸ್ಥಿತಿಯ ಹಿನ್ನಲೆಯಲ್ಲಿ ಕಂಪನಿ ಯಾವುದೇ ಹೊಸ ಆರ್ಡರ್‍ಗಳನ್ನು ತೆಗೆದುಕೊಳ್ಳುತ್ತಿಲ್ಲ. ಈಗಾಗಲೇ ಕೆಲವರು ಸಂಸ್ಥೆಗೆ ರಾಜೀನಾಮೆ ನೀಡಿದ್ದು, 4 ಸಾವಿರ ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
POPULAR STORIES :
ರಾಜಕೀಯ ಉದ್ದೇಶಕ್ಕಾಗಿ ಪವನ್‍ರನ್ನು ಮೀಟ್ ಮಾಡಿದ್ದಲ್ಲ: ಕುಮಾರಸ್ವಾಮಿ
ಈ ಮಹಿಳೆ ಗರ್ಭ ಧರಿಸಿ ಬರೋಬ್ಬರಿ 17 ತಿಂಗಳಾಯ್ತು, ಇನ್ನೂ ಮಗೂನೇ ಜನಿಸಿಲ್ಲ ನೋಡಿ..!
ಪತ್ರಕರ್ತನನ್ನು ನೋಡಿದ ಆ ರೋಗಿ ವಿಚಿತ್ರವಾಗಿ ಮಾತಾಡ್ತಾನೆ..! ‘ಅನ್ವೇಷಿ’ ನೋಡಿದ್ರೆ ಎಲ್ಲವೂ ಅರ್ಥವಾಗುತ್ತೆ..!
ಬೆಳ್ಳಿ ತಾರೆಗೆ ಬಿಎಂಡಬ್ಲ್ಯೂ ಕಾರು, ಸಾಕ್ಷಿಗೆ ವಿಮಾನ ಟಿಕೆಟ್ ಗಿಫ್ಟ್…!
ನನ್ನ ಅಮ್ಮ ಹಾಗೂ ನನ್ನ ತಂದೆ ಆತ್ಮ ಸಂಗಾತಿಗಳು, ಜನುಮದ ಜೋಡಿ ಇದ್ದಹಾಗೆ….
ಓಣಂ ಹಬ್ಬಕ್ಕೆ ಆನ್‍ಲೈನ್‍ನಲ್ಲಿ ಮದ್ಯಪಾನ ಮಾರಾಟ..!
ಸಾವಿನ ಮನೆಗೆ ಬಾರ್ ಗರ್ಲ್ಸ್ ರನ್ನು ಕರುಸ್ಕೊಳ್ತಾರೆ…!
ಇಂದು ವಿಶ್ವ ಫೋಟೋಗ್ರಫಿ ದಿನ… ನೀವು ನೋಡಿ ಕೆಲವು ಅದ್ಭುತ ಚಿತ್ರಗಳು..!
ಆಸ್ಪತ್ರೆಯಲ್ಲಿ ಜನ ಕ್ಯೂ ನಲ್ಲಿ ನಿಂತಿದ್ದರೂ ಸರ್ಕಾರಿ ನೌಕರ ಏನ್ ಮಾಡ್ತಾ ಇದ್ದ..? ಈ ವಿಡಿಯೋ ನೋಡಿ.