No menu items!
17.6 C
Munich
Thursday, April 23, 2026

ನಾಳೆಯಿಂದ ಎಟಿಎಂ ನಲ್ಲಿ 4500ರೂ. ವಿತ್ ಡ್ರಾ ಮಾಡಬಹುದು

Must read

ಆರ್ ಬಿಐ ದೇಶದ ಜನರಿಗೆ ಹೊಸ ವರ್ಷದ ಕೊಡುಗೆ ನೀಡಿದೆ. ಎಟಿಎಂನಿಂದ ಹಣ ವಿತ್ ಡ್ರಾ ಮಾಡುವ ಮಿತಿಯನ್ನು 4,500ಕ್ಕೆ ಏರಿಕೆ ಮಾಡಿದೆ.
ನವೆಂಬರ್ 8ರಂದು 500 ಮತ್ತು 1000 ರೂ.ಗಳ ನೋಟುಗಳು ನಿಷೇಧವಾದ ಬಳಿಕ ಎಟಿಎಂನಿಂದ 2000 ರೂ. ಪಡೆಯಲು ಅವಕಾಶವಿತ್ತು. ಕೆಲವು ದಿನಗಳ ಬಳಿಕ ಅದನ್ನು 2,500ಕ್ಕೆ ಹೆಚ್ಚಿಸಲಾಗಿತ್ತು.
ಡಿಸೆಂಬರ್ 30ರ ಶುಕ್ರವಾರ ಆರ್ ಬಿಐ ಹೊಸ ಆದೇಶ ಹೊರಡಿಸಿದ್ದು 2017ರ ಜನವರಿ 1ರಿಂದ 4,500 ರೂ. ವಿತ್ ಡ್ರಾ ಮಾಡಬಹುದಾಗಿದೆ ಎಂದು ಹೇಳಿದೆ.
ಸದ್ಯ, ವಾರದಲ್ಲಿ ಒಮ್ಮೆ ಬ್ಯಾಂಕಿನಿಂದ 24 ಸಾವಿರ ರೂ. ಡ್ರಾ ಮಾಡಬಹುದು. ಈ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಕಿರಿಕ್ ಪಾರ್ಟಿ ಟ್ರೇಲರ್‍ನ ಕಿರಿಕ್ ಕನ್ನಡಿಗರು ಮಾಡುದ್ರೆ ಹೇಗಿರುತ್ತೆ ಗೊತ್ತಾ..?

ಈ ವಾರ ಯಾರೂ ಪ್ರಥಮ್‍ನ ನಾಮಿನೇಟ್ ಮಾಡಲಿಲ್ಲ ಯಾಕೆ ಗೊತ್ತಾ.? ಇದರ ಹಿಂದಿನ ರಹಸ್ಯ ಬಯಲು.!!!

ಹಗಲಿನಲ್ಲಿ ಟಾಪ್ ಸಾಫ್ಟ್ ವೇರ್ ಇಂಜಿನಿಯರ್.! ರಾತ್ರಿ ಆದ್ರೆ ಸೀರೆ ಧರಿಸುವ ಗಂಡ..!

ಉಪೇಂದ್ರ ಹಾಗೂ ಯಶ್ ಬಗ್ಗೆ ಹಂಸಲೇಖ ಹೇಳಿದ್ದಾದ್ರೂ ಏನು..?

ನಿನ್ನ ಬರುವಿಕೆಯ ನಿರೀಕ್ಷೆಯಲ್ಲಿ ಈ ಪುಟ್ಟ ಹೃದಯ…!! Real Love Story

ಜನವರಿಯಿಂದ ಜಿಯೋ ಫ್ರೀ ಇಂಟರ್‍ನೆಟ್ ಕ್ಯಾನ್ಸಲ್..?!!

ಬ್ಯಾಂಕ್ ಜೊತೆ ಬ್ಯುಸಿನೆಸ್ ಮಾಡಲು ಅವಕಾಶ, ಪ್ರತಿ ತಿಂಗಳು 30,000 ತನಕ ಆದಾಯ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article