admin

admin

ಶ್ರೀನಿವಾಸನಿಗೆ ಧರ್ಮರಥ ಅರ್ಪಿಸಿಸ ಸುಧಾ ಮೂರ್ತಿ

ಇನ್ಫೋಸಿಸ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿಯವರು ತಿರುಮಲ ತಿರುಪತಿ ದೇವಸ್ಥಾನಕ್ಕೆ , ಸುಮಾರು 42 ಲಕ್ಷ ವೆಚ್ಚದ ಧರ್ಮ ರಥ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಹಾಜರಿದ್ದರು....

Read more

ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ

ಬೆಂಗಳೂರು : ಬೆಂಗಳೂರಿನಲ್ಲಿ ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಈ ಸಂಬಂಧ ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿಕೆ ನೀಡಿದ್ದು, ಕಳೆದ ವಾರ 14 ವ್ಹೀಲಿಂಗ್ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು ಆಧರಿಸಿ 12...

Read more

ಬಿಬಿಎಂಪಿ & ಗುತ್ತಿಗೆದಾರರು GST ಕಟ್ಟುತ್ತಿಲ್ಲ

ಬೆಂಗಳೂರು : ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಿಬಿಎಂಪಿ & ಗುತ್ತಿಗೆದಾರರು GST ಕಟ್ಟುತ್ತಿಲ್ಲ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಮಾಹಿತಿ ಹಕ್ಕು ಅಧ್ಯಯನ ಕೇಂದ್ರವು ಬಿಬಿಎಂಪಿ ಮೇಲೆ ಗಂಭೀರ ಆರೋಪ ಮಾಡಿದ್ದು, ಬಿಬಿಎಂಪಿಯು ಯಾವ ಟೆಂಡರ್ ಗೂ GST...

Read more

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಸಿಎಂ ಸೂಚನೆ

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಸಿಎಂ ಬೊಮ್ಮಾಯಿ ಅವರು ದೇವಸ್ಥಾನದ ಆಡಳಿತ ಮಂಡಳಿ ಜೊತೆ ಸಭೆ ನಡೆಸಿದರು. ದೇವಸ್ಥಾನದ ಅಭಿವೃದ್ಧಿ ಸಂಬಂಧ ವಿಧಾನಸೌಧದ ಮುಖ್ಯಮಂತ್ರಿ ಕೊಠಡಿಯಲ್ಲಿ ಸಭೆ ನಡೆದಿದ್ದು, ಅಂದಾಜು 26 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸಿದ್ದಾರೆ....

Read more

ಜುಲೈ 8ಕ್ಕೆ ಚಂದ್ರಕೀರ್ತಿ ಚೊಚ್ಚಲ ಕನಸು ಅನಾವರಣ..

ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ತುತೂಮಡಿಕೆ ಸಿನಿಮಾ...

Read more

ವಕ್‍ಬೋರ್ಡ್‍ಗೆ ಬಿಬಿಎಂಪಿ ಮತ್ತೊಂದು ನೋಟಿಸ್

ಬೆಂಗಳೂರು : ‌ಬೆಂಗಳೂರಿನ ಚಾಮರಾಜಪೇಟೆ ಮೈದಾನ ವಿವಾದದ ಸಂಬಂಧ ವಕ್‍ಬೋರ್ಡ್‍ಗೆ ಬಿಬಿಎಂಪಿ ಮತ್ತೊಂದು ನೋಟಿಸ್ ನೀಡಿದೆ. ಮೈದಾನ ವಕ್ ಬೋರ್ಡ್ ಸ್ವತ್ತು ಎಂದು ದಾಖಲೆ ಮಾಡಿಕೊಡುವಂತೆ ಮಾಡಿದ್ದ ಮನವಿಗೆ ಸಂಬಂಧಿಸಿದಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ಮತ್ತಷ್ಟು ದಾಖಲೆಗಳನ್ನು ನೀಡಿ...

Read more

ಕರ್ನಾಟಕಕ್ಕೆ ದ್ರೌಪದಿ ಭೇಟಿ…!

ಬೆಂಗಳೂರು : ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾದ ಯಶವಂತ ಸಿನ್ಹಾ ರಾಜ್ಯಕ್ಕೆ ಭೇಟಿ ನೀಡಿದ ಬೆನ್ನಲ್ಲೆ ಎನ್​​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭೇಟಿಗೆ ದಿನಾಂಕ ನಿಗದಿಯಾಗಿದೆ. ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಜುಲೈ 10ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ಶಾಸಕರು,...

Read more

ಬಿಎಂಟಿಸಿ ನೌಕರರಿಗೆ ಬಿಗ್ ಶಾಕ್

ಬೆಂಗಳೂರು : ನಷ್ಟದ ಸುಳಿಯಲ್ಲಿ ಸಿಲುಕಿರುವ ಬಿಎಂಟಿಸಿ ಮೇಲೆತ್ತಲು ಆಡಳಿತ ಮಂಡಳಿ ಹೊಸ ಪ್ಲಾನ್ ರೆಡಿ ಮಾಡಿದೆ. ಹೊಸ ಪ್ಲಾನ್ ಪ್ರಕಾರ ಬಸ್​​ಗಳಲ್ಲಿ ಚಾಲಕ ಮಾತ್ರ ಇರಲಿದ್ದು, ನಿರ್ವಾಹಕ ಇರುವುದಿಲ್ಲ. ಮುಂದಿನ ದಿನಗಳಲ್ಲಿ ನಿರ್ವಾಹಕ ರಹಿತ ಸೇವೆ ನೀಡಲು ಬಿಎಂಟಿಸಿ ನಿರ್ಧರಿಸಿದೆ....

Read more

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ ಗೃಹ ಸಚಿವರು ಹೇಳಿದ್ದೇನು ?

ಬೆಂಗಳೂರು : ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಚಂದ್ರಶೇಖರ್ ಗುರೂಜಿಯವರು ಇತ್ತೀಚಿಗೆ ಒಬ್ಬ ಉದ್ಯೋಗಿಯನ್ನು ಕೆಲಸದಿಂದ ತೆಗದಿದ್ದರು. ಇದೇ...

Read more

ಮಳೆ ಶುರುವಾಗಿದ್ದರೂ ವಾಡಿಕೆಗಿಂತ ಕಡಿಮೆ !

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಶುರುವಾಗಿ ತಿಂಗಳು ಕಳೆದಿದ್ದರೂ ವಾಡಿಕೆಗಿಂತ ಶೇ. 20ರಷ್ಟು ಮಳೆ ಕಡಿಮೆ ಆಗಿದೆ. ಜೂನ್ ತಿಂಗಳಲ್ಲಿ ವಾಡಿಕೆಯಂತೆ ಸರಾಸರಿ 208 ಮಿಲಿಮೀಟರ್ ಮಳೆ ಆಗಬೇಕಿತ್ತು. ಆದರೆ ಕೇವಲ 167 ಮಿಲಿಮೀಟರ್ ಮಳೆ ಆಗಿದೆ....

Read more
Page 1 of 1230 1 2 1,230